ಅನಿಲ ಅಂಬಾನಿಗೆ ಸೇರಿದ ರಿಲಯನ್ಸ್ ಗ್ರೂಪ್‌ನ ₹3,084 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ.

ನವದೆಹಲಿ: ಅನಿಲ ಅಂಬಾನಿ ನೇತೃತ್ವದ ರಿಲಯನ್ಸ್ ಗ್ರೂಪ್ (Reliance Group) ವಿರುದ್ಧ ನಡೆಯುತ್ತಿರುವ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (Enforcement Directorate – ED)ವು, ಮುಂಬೈನ ಪಾಲಿ ಹಿಲ್‌ನಲ್ಲಿರುವ ಕುಟುಂಬದ ನಿವಾಸ, ದೆಹಲಿಯ ರಿಲಯನ್ಸ್ ಸೆಂಟರ್ (Reliance Centre) ಮತ್ತು ಕನಿಷ್ಠ ಎಂಟು ನಗರಗಳಲ್ಲಿನ ಆಸ್ತಿಗಳನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಿದೆ. ಅಕ್ಟೋಬರ್ 31 ರಂದು ಹೊರಡಿಸಲಾದ … Continued

2,000 ಕೋಟಿ ರೂ. ಬ್ಯಾಂಕ್ ವಂಚನೆ ಪ್ರಕರಣ : ಅನಿಲ ಅಂಬಾನಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಸಿಬಿಐ ದಾಳಿ ; ಮೂಲಗಳು

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ)ಗೆ 2,000 ಕೋಟಿ ರೂ.ಗಳಿಗೂ ಹೆಚ್ಚು ನಷ್ಟ ಉಂಟುಮಾಡಿದ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಕಮ್ಯುನಿಕೇಷನ್ಸ್ (ಆರ್‌ಸಿಒಎಂ) ಮತ್ತು ಅದರ ಪ್ರವರ್ತಕ ನಿರ್ದೇಶಕ ಅನಿಲ ಅಂಬಾನಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಕೇಂದ್ರ ತನಿಖಾ ದಳ (ಸಿಬಿಐ) ಶನಿವಾರ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಆರ್‌ಕಾಮ್ ಮತ್ತು … Continued

ಅನಿಲ ಅಂಬಾನಿ ಕಂಪನಿಗಳ ವಿರುದ್ಧದ 3,000 ಕೋಟಿ ರೂ. ಸಾಲ ವಂಚನೆ ಪ್ರಕರಣ: ಇ.ಡಿ.ಯಿಂದ ಮೊದಲ ಬಂಧನ

ನವದೆಹಲಿ: ಅನಿಲ ಅಂಬಾನಿ ಅವರ ರಿಲಯನ್ಸ್ ಗ್ರೂಪ್‌ನ ಕಂಪನಿಗಳ ವಿರುದ್ಧದ 3,000 ಕೋಟಿ ರೂ. ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ED) ಮೊದಲ ಬಂಧನ ಮಾಡಿದೆ. 68.2 ಕೋಟಿ ರೂ. ಮೌಲ್ಯದ ನಕಲಿ ಗ್ಯಾರಂಟಿಗಳನ್ನು ಸಲ್ಲಿಸಿದ್ದಕ್ಕಾಗಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರನ್ನು ವಶಕ್ಕೆ ಪಡೆದಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ. ಬಿಸ್ವಾಲ್ ಟ್ರೇಡ್‌ಲಿಂಕ್ ಪ್ರೈವೇಟ್ … Continued

ಅನಿಲ ಅಂಬಾನಿ ಗ್ರೂಪ್ ಕಂಪನಿಗಳ ಮೇಲೆ ಇ.ಡಿ. ದಾಳಿ ; 35ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ

ನವದೆಹಲಿ: ಅನಿಲ ಅಂಬಾನಿ ಚೇರ್ಮನ್‌ ಆಗಿರುವ ರಿಲಯನ್ಸ್ ಗ್ರೂಪ್ ಕಂಪನಿಗಳ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ 35 ಕ್ಕೂ ಹೆಚ್ಚು ಸ್ಥಳಗಳು, 50 ಕಂಪನಿಗಳು ಮತ್ತು 25 ಕ್ಕೂ ಹೆಚ್ಚು ವ್ಯಕ್ತಿಗಳ ಮೇಲೆ ಜಾರಿ ನಿರ್ದೇಶನಾಲಯ ಗುರುವಾರ (ಜುಲೈ 24) ದಾಳಿ ನಡೆಸಿದೆ ಎಂದು ಏಜೆನ್ಸಿ ಮೂಲಗಳು ತಿಳಿಸಿವೆ. ಇ.ಡಿ. (ED) ತನಿಖೆಯು ಸಿಬಿಐನಿಂದ ನೋಂದಾಯಿಸಲ್ಪಟ್ಟ ಎರಡು … Continued

ಅನಿಲ ಅಂಬಾನಿ, ಇತರ 24 ವ್ಯಕ್ತಿ-ಕಂಪನಿಗಳಿಗೆ ಷೇರುಪೇಟೆಯಿಂದ 5 ವರ್ಷ ನಿಷೇಧ

ಮುಂಬೈ: ಉದ್ಯಮಿ ಅನಿಲ ಅಂಬಾನಿ ಸಹಿತ 24 ವ್ಯಕ್ತಿ, ಸಂಸ್ಥೆಗಳಿಗೆ ಮುಂದಿನ ಐದು ವರ್ಷಗಳ ಕಾಲ ಷೇರುಪೇಟೆಯಲ್ಲಿ ಯಾವುದೇ ಚಟುವಟಿಕೆ ನಡೆಸದಂತೆ ಷೇರುಪೇಟೆ ನಿಯಂತ್ರಕ ಮಂಡಳಿ ಸೆಬಿ ನಿಷೇಧ ಹೇರಿದೆ. ರಿಲಯನ್ಸ್‌ ಹೋಮ್‌ ಫೈನಾನ್ಸ್‌ನಿಂದ (ಆರ್‌ಎಚ್‌ಎಫ್‌ಎಲ್‌) ವಂಚನೆಯ ಮಾರ್ಗದ ಮೂಲಕ ಹಣವನ್ನು ಬೇರೆಡೆಗೆ ತಿರುಗಿಸಿದ ಗುರುತರ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮಕೈಗೊಂಡಿರುವುದಾಗಿ ಸೆಬಿ ಹೇಳಿದೆ. ಆರು … Continued