ಮುಂಬೈ: ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ
ಮುಂಬೈ: ಬಾಲಿವುಡ್ ನಟಿಯರಾದ ಮಲೈಕಾ ಅರೋರಾ ಹಾಗೂ ಅಮೃತಾ ಆರೋರಾ ಅವರ ತಂದೆ ಇಂದು, ಬುಧವಾರ ಬೆಳಗ್ಗೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 70 ವರ್ಷದ ಅನಿಲ ಅರೋರಾ ಅವರು ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಅಪಾರ್ಟ್ಮೆಂಟ್ ಕಟ್ಟಡದಿಂದ ಜಿಗಿದು ಸಾವಿಗೀಡಾಗಿದ್ದಾರೆ. ಬುಧವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. … Continued