ವೀಡಿಯೊ | ವಿಶ್ವ ಸಂಸ್ಕೃತ ದಿನ 2025 : ಸಂಸ್ಕೃತದಲ್ಲೇ ಶುಭಾಶಯ ಕೋರಿ ಗಮನ ಸೆಳೆದ ಮಾಜಿ ಕ್ರಿಕೆಟರ್ ಅನಿಲ ಕುಂಬ್ಳೆ ದಂಪತಿ
ಬೆಂಗಳೂರು : ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಲೆಜೆಂಡರಿ ಲೆಗ್-ಸ್ಪಿನ್ನರ್ ಅನಿಲ ಕುಂಬ್ಳೆ ಹಾಗೂ ಅವರ ಪತ್ನಿ ಚೇತನಾ ಕುಂಬ್ಳೆ ಅವರೊಂದಿಗೆ, ವಿಶ್ವ ಸಂಸ್ಕೃತ ದಿನದ ಅಂಗವಾಗಿ ಎಲ್ಲರಿಗೂ ಸಂಸ್ಕೃತದಲ್ಲಿಯೇ ವಿಶೇಷ ವೀಡಿಯೊ ಸಂದೇಶ ಹಂಚಿಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ. ಈ ವರ್ಷ ಆಗಸ್ಟ್ 9 ರಂದು ಆಚರಿಸಲಾಗುವ ವಿಶ್ವ ಸಂಸ್ಕೃತ ದಿನವು … Continued