ಫೇಸ್ಬುಕ್ ಸ್ನೇಹಿತನ ಮದುವೆಯಾಗಲು ಪಾಕಿಸ್ತಾನಕ್ಕೆ ತೆರಳಿದ್ದ ಅಂಜು ಭಾರತಕ್ಕೆ ವಾಪಸ್ : ಅಮ್ಮನನ್ನು ಭೇಟಿ ಆಗಲ್ಲ ಎಂದ ಮಕ್ಕಳು
ನವದೆಹಲಿ: ತನ್ನ ಫೇಸ್ಬುಕ್ ಸ್ನೇಹಿತ ನಸ್ರುಲ್ಲಾಳನ್ನು ಮದುವೆಯಾಗಲು ಜುಲೈನಲ್ಲಿ ಭಾರತದಿಂದ ಪಾಕಿಸ್ತಾನಕ್ಕೆ ತೆರಳಿದ್ದ ಭಾರತದ ಮಹಿಳೆ ಅಂಜು ಸ್ವದೇಶಕ್ಕೆ ವಾಪಸಾಗಿದ್ದಾಳೆ. ಆದರೆ, ರಾಜಸ್ಥಾನದ ಭಿವಾಡಿಯ ವಸತಿ ಸಮುಚ್ಛಯದಲ್ಲಿ ವಾಸವಿರುವ ಆಕೆಯ ಮಕ್ಕಳು, ತಾಯಿಯನ್ನು ಭೇಟಿ ಮಾಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಏತನ್ಮಧ್ಯೆ, ಈ ವಾರ ದೆಹಲಿಗೆ ಬಂದಿಳಿದ ನಂತರ ಅಂಜು ಎಲ್ಲಿದ್ದಾರೆ ಎಂಬುದು ತಿಳಿದಿಲ್ಲ. ಅಂಜು … Continued