ಅಂಕೋಲಾ ತಾಲೂಕಿನ ಅತ್ಯಂತ ಕುಗ್ರಾಮಕ್ಕೆ ದೋಣಿಯಲ್ಲಿ ತೆರಳಿದ ಸಚಿವೆ ಕರಂದ್ಲಾಜೆ: ರೈತರಿಂದ ಸರ್ಕಾರಕ್ಕೆ ಹಲವು ಬೇಡಿಕೆ

ಕಾರವಾರ :- ಮಳೆಯ ಅಬ್ಬರದಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ಅಂಕೋಲಾ ತಾಲೂಕಿನ ಅನೇಕ ಕಡೆ ಕೃಷಿ ಜಮೀನುಗಳು ಕೊಚ್ಚಿಹೋಗುವ ಜೊತೆಗೆ ಹಲವು ಗ್ರಾಮಗಳಿಗೆ ಸಂಪರ್ಕ ಸಹ ಕಡಿತಗೊಂಡಿದೆ. ಇಂತಹ  ಗ್ರಾಮಗಳಲ್ಲಿ ಒಂದಾದ ಅಂಕೋಲಾ ತಾಲೂಕಿನ ಯಲ್ಲಾಪುರ ಗಡಿ ಹಂಚಿಕೊಂಡ ಡೊಂಗ್ರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅತ್ಯಂತ ಕುಗ್ರಾಮ ಕೈಗಡಿಯ ಕೃಷಿಕರಾದ ರಾಮಚಂದ್ರ ಹೆಗಡೆ, … Continued

ಶ್ಯಾಮರಾವ್ ದತ್ತಿ ಪ್ರಶಸ್ತಿ ಪತ್ರಕರ್ತ ವಿಠ್ಠಲದಾಸ ಕಾಮತರ ೩೫ ವರ್ಷಗಳ ಪರಿಶ್ರಮಕ್ಕೆ ಸಂದ ಗೌರವ: ಜಗದೀಶ ನಾಯಕ

ಅಂಕೋಲಾ : ಹಿರಿಯ ಪತ್ರಕರ್ತ ವಿಠ್ಠಲದಾಸ ಕಾಮತ ಅವರಿಗೆ ಕೆ. ಶ್ಯಾಮರಾವ್ ದತ್ತಿ ಪ್ರಶಸ್ತಿ ಸಿಕ್ಕಿರುವುದು ಅಂಕೋಲೆ ಹೆಮ್ಮೆಗೆ ಕಾರಣವಾಗಿದೆ. ಕಳೆದ ೩೫ ವರ್ಷಗಳಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸುವುದರ ಜೊತೆಗೆ ವಿವಿಧ ಸಂಘ-ಸಂಸ್ಥೆ ಮತ್ತು ಮಾನವೀಯ ಮೌಲ್ಯಗಳನ್ನು ಹೊಂದಿರುವ ಇವರಿಗೆ ಇನ್ನಷ್ಟು ಪ್ರಶಸ್ತಿಗಳು ದೊರೆಯುವಂತಾಗಲಿ ಎಂದು ಕನ್ನಡ ಚಂದ್ರಮದ ಅಧ್ಯಕ್ಷ ಜಗದೀಶ ಜಿ. ನಾಯಕ ಹೊಸ್ಕೇರಿ … Continued