ಅಣ್ಣಾ ಹಜಾರೆ ಮುಂಬೈ ಆಸ್ಪತ್ರೆಯ ಐಸಿಯುಗೆ ದಾಖಲು
ಮುಂಬೈ: ತೀವ್ರ ವೈರಲ್ ಸೋಂಕಿನಿಂದ ಬಳಲುತ್ತಿರುವ ಸಾಮಾಜಿಕ ಕಾರ್ಯಕರ್ತ, ಭ್ರಷ್ಟಾಚಾರದ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ (Anna Hazare) ಅವರನ್ನು ಸೋಮವಾರ ಮುಂಬೈನ ಬಾಂಬೆ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ. ಹಜಾರೆ ಅವರು ಪ್ರಸ್ತುತ ಗೌತಮ್ ಬನ್ಸಾಲಿ ಅವರ ನಿರಂತರ ನಿಗಾದಲ್ಲಿದ್ದಾರೆ. ವೈದ್ಯಕೀಯ ತಜ್ಞರು ವಿವರವಾದ ರೋಗನಿರ್ಣಯ ಪರೀಕ್ಷೆಗಳನ್ನು ನಡೆಸುತ್ತಿದ್ದಾರೆ ಮತ್ತು ವರದಿಗಳ ಆಧಾರದ … Continued