ಆಂಧ್ರ ಡಿಸಿಎಂ-ಖ್ಯಾತ ನಟ ಪವನ ಕಲ್ಯಾಣ-ಅನ್ನಾ ದಾಂಪತ್ಯದಲ್ಲಿ ಬಿರುಕು ; ವಿಚ್ಛೇದನ ಘೋಷಣೆ
ನವದೆಹಲಿ: ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಖ್ಯಾತ ನಟ ಪವನ ಕಲ್ಯಾಣ ಮತ್ತು ಅವರ ಪತ್ನಿ ಅನ್ನಾ ಕೊನಿಡೆಲಾ ಅವರು 13 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿದ್ದಾರೆ. ಪರಸ್ಪರ ಒಪ್ಪಿಗೆಯಿಂದ ಬೇರೆಯಾಗುತ್ತಿರುವುದಾಗಿ ದಂಪತಿ ಘೋಷಿಸಿದ್ದಾರೆ. ಪವನ ಕಲ್ಯಾಣ ಅವರ ಇನ್ಸ್ಟಾಗ್ರಾಂ ಖಾತೆಯಲ್ಲಿ ತಡರಾತ್ರಿ ಪ್ರಕಟಿಸಿರುವ ಜಂಟಿ ಹೇಳಿಕೆಯಲ್ಲಿ ಈ ವಿಷಯವನ್ನು ತಿಳಿಸಿದ್ದಾರೆ. ಪ್ರತ್ಯೇಕವಾಗುವ ನಿರ್ಧಾರವನ್ನು … Continued