ಎಂಸಿಡಿಗೆ ನಾಮನಿರ್ದೇಶಿತ ಸದಸ್ಯರು ಮತ ಚಲಾಯಿಸುವಂತಿಲ್ಲ ಎಂದ ಸುಪ್ರೀಂ ಕೋರ್ಟ್: 24 ಗಂಟೆಗಳಲ್ಲಿ ಚುನಾವಣೆ ನಡೆಸಲು ಆದೇಶ
ನವದೆಹಲಿ: ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಮೇಯರ್ ಆಯ್ಕೆ ಚುನಾವಣೆಯಲ್ಲಿ ನಾಮನಿರ್ದೇಶನ ಮಾಡಿದ ಸದಸ್ಯರು ಮತದಾನ ಮಾಡುವಂತಿಲ್ಲ ಹೇಳಿರುವ ಸುಪ್ರೀಂ ಕೋರ್ಟ್ ಎಂಸಿಡಿಗೆ ಮೇಯರ್ ಆಯ್ಕೆ ಮಾಡಲು 24 ಗಂಟೆಗಳ ಒಳಗೆ ಚುನಾವಣಾ ದಿನಾಂಕ ಘೋಷಿಸುವಂತೆ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ … Continued