ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ : ಮತ್ತೊಬ್ಬ ಆರೋಪಿ ಬಂಧನ

posted in: ರಾಜ್ಯ | 0

ಮಂಗಳೂರು: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಈವರೆಗೆ ಏಳು ಆರೋಪಿಗಳನ್ನು ಬಂಧಿಸಲಾಗಿದೆ. ಸುಳ್ಯದ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್ (33) ಬಂಧಿತ ಆರೋಪಿಯಾಗಿದ್ದಾನೆ. ಪ್ರವೀಣ್ ಹತ್ಯೆಯಲ್ಲಿ ಪ್ರಮುಖ ಆರೋಪಿಗಳಿಗೆ ನೆರವು ನೀಡಿದ … Continued

ಪಿಎಪಿಎಸ್​ಐ ಪರೀಕ್ಷಾ ಅಕ್ರಮ: ಮತ್ತೋರ್ವ ಆರೋಪಿ ಬಂಧಿಸಿದ ಸಿಐಡಿ

posted in: ರಾಜ್ಯ | 0

ಕಲಬುರಗಿ: ಪಿಎಸ್​ಐ ಪರೀಕ್ಷಾ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಮತ್ತೊಬ್ಬ ಅಭ್ಯರ್ಥಿಯನ್ನು ಬಂಧಿಸಿದ್ದಾರೆ. ಎನ್.ವಿ.ಸುನೀಲ್ ಕುಮಾರ್ ಬಂಧಿತ ಆರೋಪಿ. ಇದರೀಮದ ಪಿಎಸ್​ಐ ಪರೀಕ್ಷೆ ಅಕ್ರಮದಲ್ಲಿ ಬಂಧಿತರ ಸಂಖ್ಯೆ 16ಕ್ಕೆ ಏರಿದೆ. ಕಲಬುರಗಿ ಮೂಲದ ಈತ ಜ್ಞಾನ ಜ್ಯೋತಿ ಸ್ಕೂಲ್ ಪರೀಕ್ಷಾ ಕೇಂದ್ರದಲ್ಲಿ ಬ್ಲೂಟೂತ್ ಮೂಲಕ ಪರೀಕ್ಷೆ ಬರೆದಿದ್ದಾನೆ ಎಂಬ ಆರೋಪ ಎದುರಿಸುತ್ತಿದ್ದಾನೆ. ಒ.ಎಂ.ಆರ್ ಶೀಟ್ … Continued

ಮೈಸೂರು ಗ್ಯಾಂಗ್‌ರೇಪ್ ಪ್ರಕರಣ; ಮತ್ತೋರ್ವ ಆರೋಪಿ ಬಂಧನ

posted in: ರಾಜ್ಯ | 0

ಮೈಸೂರು: ಜಿಲ್ಲೆಯಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಆ ಮೂಲಕ ಪ್ರಕರಣದಲ್ಲಿ ಬಂಧಿತರ ಆರೋಪಿಗಳ ಸಂಖ್ಯೆ 6ಕ್ಕೆ ಏರಿದೆ. ನಿನ್ನೆ (ಸೋಮವಾರ) ಮಧ್ಯರಾತ್ರಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇಂದು ಆರೋಪಿಯನ್ನು ಪೊಲೀಸರು ಮೈಸೂರಿಗೆ ಕರೆತರಲಾಗುತ್ತಿದೆ. ಇನ್ನೂ ಒಬ್ಬ ತಲೆಮರೆಸಿಕೊಂಡಿದ್ದಾನೆ.. ಒಟ್ಟು 6 ಜನರಿಂದ ಕೃತ್ಯದ ಬಗ್ಗೆ … Continued