ಕುಂದಾಪುರ: ಈಗ ಮತ್ತೊಂದು ಕಾಲೇಜಿನಲ್ಲಿ ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು
ಉಡುಪಿ: : ಹಿಜಾಬ್ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತೆಲೆ ಇದ್ದು, ದಿನದಿಂದ ದಿನಕ್ಕೆ ಉಡುಪಿ ಜಿಲ್ಲೆಯ ಹೊಸ ಹೊಸ ಕಾಲೇಜುಗಳಲ್ಲಿ ಈ ವಿವಾದ ಹಬ್ಬುತ್ತಿದೆ. ಜಿಲ್ಲೆಯ ಕುಂದಾಪುರದ ವೆಂಕಟರಮಣ ಪಿಯು ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಮೆರವಣಿಗೆ ನಡೆಸಿದರು.ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿಗಳು ಕ್ಯಾಂಪಸ್ ಪ್ರವೇಶಿಸಲು ಯತ್ನಿಸಿದರು. ಈ ವೇಳೆ ಕೇಸರಿ … Continued