ಬಂಧನದ ನಂತರ ಮಮತಾ ಬ್ಯಾನರ್ಜಿಗೆ 4 ಬಾರಿ ಡಯಲ್ ಮಾಡಿದ ಸಚಿವ ಪಾರ್ಥ ಚಟರ್ಜಿ: ಬಂದ ಉತ್ತರ… ದಯವಿಟ್ಟು ಸ್ವಲ್ಪ ಸಮಯದ ನಂತರ ಪ್ರಯತ್ನಿಸಿ
ನವದೆಹಲಿ: ಶನಿವಾರ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಅವರು ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ನಾಲ್ಕು ಬಾರಿ ಕರೆ ಮಾಡಿದರೂ ಮಮತಾ ಅವರು ಅದಕ್ಕೆ ಉತ್ತರಿಸಲಿಲ್ಲ ಎಂದು ಇಂಡಿಯಾ ಟುಡೇ.ಇನ್ ವರದಿ ಮಾಡಿದೆ. ಪ್ರಕ್ರಿಯೆಯ ಪ್ರಕಾರ, ಒಬ್ಬ ವ್ಯಕ್ತಿಯನ್ನು ಬಂಧಿಸಿದಾಗ, ಅವನು/ಅವಳು ಕುಟುಂಬದ ಸದಸ್ಯರು ಅಥವಾ ಸಂಬಂಧಿಕರು … Continued