ಪ್ಲೀಸ್ ಪಾಸ್ ಮಾಡಿ, ನನ್ನ ಲವ್ ನಿಮ್ಮ ಕೈಯಲ್ಲಿದೆ : ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಯಲ್ಲಿ 500 ರೂ. ಇಟ್ಟು ವಿದ್ಯಾರ್ಥಿಯ ವಿಚಿತ್ರ ಮನವಿ…!
ಬೆಳಗಾವಿ : ರಾಜ್ಯದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯುತ್ತಿದ್ದು, ವಿದ್ಯಾರ್ಥಿಗಳು ಉತ್ತರ ಪತ್ರಿಕೆಯಲ್ಲಿ ವಿಚಿತ್ರ ಬೇಡಿಕೆಯಿಟ್ಟು ಬರೆದ ಪತ್ರಗಳು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ (Chikkodi) ಮೌಲ್ಯಮಾಪನ ಕೇಂದ್ರಗಳಲ್ಲಿ ಪತ್ತೆಯಾಗಿದೆ. ವಿದ್ಯಾರ್ಥಿಯೊನ್ನ ತನ್ನ ಉತ್ತರ ಪತ್ರಿಕೆಗಳ ಒಳಗೆ ನಗದು ಹಣ ಮತ್ತು ತನ್ನ “ಪ್ರೇಮ”ದ ಬಗ್ಗೆಯೂ ಬರೆದು ತನ್ನನ್ನು ಪಾಸ್ ಮಾಡುವಂತೆ ವಿನಂತಿಸಿಕೊಂಡಿದ್ದಾನೆ. … Continued