ಇರುವೆಗಳ ಭಯದಿಂದ ಆತ್ಮಹತ್ಯೆ ಮಾಡಿಕೊಂಡ ಮಹಿಳೆ…!

ಹೈದರಾಬಾದ್ : ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ 25 ವರ್ಷದ ಮಹಿಳೆಯೊಬ್ಬರು ಇರುವೆಗಳ ಭಯದಿಂದ (ಮೈರ್ಮೆಕೊಫೋಬಿಯಾ) ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಈ ದುರಂತವು ನವೆಂಬರ್ 4 ರಂದು ಸಂಭವಿಸಿದೆ. 2022 ರಲ್ಲಿ ವಿವಾಹವಾಗಿದ್ದ ಮತ್ತು ಮೂರು ವರ್ಷದ ಮಗಳಿರುವ ಈ ಮಹಿಳೆ ಸೀಲಿಂಗ್ ಫ್ಯಾನ್‌ಗೆ ಸೀರೆಯಿಂದ ಬಿಗಿದುಕೊಂಡ … Continued