ಧಾರ್ಮಿಕ ಸಭೆಗಳಲ್ಲಿ ಮತಾಂತರ ಮುಂದುವರೆದರೆ ಬಹುಸಂಖ್ಯಾತರು ಅಲ್ಪಸಂಖ್ಯಾತರಾಗುತ್ತಾರೆ: ಅಲಾಹಾಬಾದ್ ಹೈಕೋರ್ಟ್
ಲಕ್ನೋ : ಧಾರ್ಮಿಕ ಸಭೆಗಳಲ್ಲಿ ಮತಾಂತರಕ್ಕೆ ತಡೆ ಒಡ್ಡದಿದ್ದರೆ ಮುಂದೊಂದು ದಿನ ದೇಶದ ಬಹುಸಂಖ್ಯಾತರು ಅಲ್ಪಸಂಖ್ಯಾತರಾಗುತ್ತಾರೆ ಎಂದು ಅಲಾಹಾಬಾದ್ ಹೈಕೋರ್ಟ್ ಸೋಮವಾರ ಹೇಳಿದೆ. ಉತ್ತರ ಪ್ರದೇಶ ಕಾನೂನುಬಾಹಿರ ಧರ್ಮ ಪರಿವರ್ತನೆ ಕಾಯಿದೆ, 2021ರ ಅಡಿಯಲ್ಲಿ ಆರೋಪಿಯ ಜಾಮೀನು ಅರ್ಜಿ ವಜಾಗೊಳಿವಾಗ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿದ್ದ “ಕ್ಷೇಮ” ಕೂಟಕ್ಕೆ … Continued