ಬೆಳಗಾವಿ ಅಧಿವೇಶನದಲ್ಲಿ ಮತಾಂತರ ತಡೆ ಮಸೂದೆ ಮಂಡನೆಗೆ ಸಿದ್ಧತೆ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತಾಂತರ ತಡೆಯಲು ರೂಪಿಸಿರುವ ಕಾಯ್ದೆ ಜಾರಿ ಸಂಬಂಧ ಪರ-ವಿರೋಧ ಚರ್ಚೆ ನಡೆಯುತ್ತಿರುವಾಗಲೇ ಸರ್ಕಾರ ಬೆಳಗಾವಿಯ ಅಧಿವೇಶನದಲ್ಲೇ ಮತಾಂತರ ನಿಷೇಧ ಕಾಯ್ದೆ ಮಂಡಿಸಲು ಸಿದ್ಧತೆ ನಡೆಸಿದೆ ಎಂದು ವರದಿಗಳು ತಿಳಿಸಿವೆ. ಮಸೂದೆಯ ಕರಡು ಸಿದ್ಧವಾಗಿದ್ದು, ಎರೆಡೆರೆಡು ಬಾರಿ ಕರಡನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿಗಳನ್ನು ಮಾಡಿ ಬೆಳಗಾವಿ ಅಧಿವೇಶನದಲ್ಲಿ ಈ ವಿಧೇಯಕ ಮಂಡಿಸಲು ತಯಾರಿ ನಡೆಸಲಾಗಿದೆ … Continued