ಬೇಡ್ತಿ, ಅಘನಾಶಿನಿ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಭಾನುವಾರ (ಜ.11) ಬೃಹತ್ ಸಮಾವೇಶ
ಶಿರಸಿ : ಪಶ್ಚಿಮಘಟ್ಟ ಪ್ರದೇಶದ ಪ್ರಮುಖ ನದಿಗಳಾದ ಬೇಡ್ತಿ, ಅಘನಾಶಿನಿ ನದಿಗಳ ಜೋಡಣೆ ಹಾಗೂ ಶರವಾತಿ ಭೂಗತ ಜಲವಿದ್ಯುತ್ ಯೋಜನೆ ಕೈಬಿಡಬೇಕು ಎಂದು ಒತ್ತಾಯಿಸಿ ಸ್ವರ್ಣವಲ್ಲೀ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಎಂಇಎಸ್ ಕಾಲೇಜು ಮೈದಾನದಲ್ಲಿ ಭಾನುವಾರ (ಜನವರಿ11) ಮಧ್ಯಾಹ್ನ 2 ಗಂಟೆಯಿಂದ ನಡೆಯುವ ಬೃಹತ್ ಜನಸಮಾವೇಶಕ್ಕೆ … Continued