ಬೆಂಗಳೂರು: ಅಪಾರ್ಟ್ಮೆಂಟ್ ಗಳಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ

posted in: ರಾಜ್ಯ | 0

ಬೆಂಗಳೂರು: ಬೆಂಗಳೂರಿನ ಅಪಾರ್ಟ್ಮೆಂಟ್ ಹಾಗೂ ವಸತಿ ನಿಲಯಗಳು ಕೋವಿಡ್‌ ಹಾಟ್ ಸ್ಪಾಟ್ ಗಳಾಗಿ ಬದಲಾದ ಬೆನ್ನಲ್ಲೇ ಬಿಬಿಎಂಪಿ ಅಪಾರ್ಟ್ ಮೆಂಟ್ ಗಳಿಗಾಗಿ ವಿಶೇಷ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಫ್ಲಾಟ್ ಒಂದರಲ್ಲಿ ಮೂರಕ್ಕಿಂತ ಹೆಚ್ಚಿನ ಪ್ರಕರಣಗಳು ಪತ್ತೆಯಾದರೆ, ಇಡೀ ಮಹಡಿಯನ್ನು ಸೀಲ್ ಡೌನ್ ಮಾಡಬೇಕು ಹಾಗೂ ಹತ್ತಕ್ಕಿಂತ ಹೆಚ್ಚು ಪ್ರಕಕರಣ ದಾಖಲಾದರೆ ಇಡೀ ಅಪಾರ್ಟ್‌ಮೆಂಟ್‌ ಸೀಲ್ಡೌನ್‌ ಮಾಡಬೇಕು … Continued