ಬೆಂಗಳೂರು : ಅಪಾರ್ಟ್‌ಮೆಂಟಿನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ ; ಇಬ್ಬರ ಬಂಧನ

ಬೆಂಗಳೂರು : ಬೆಂಗಳೂರು ನಗರ ಸಿಸಿಬಿ (CCB)ಯ ಮಾದಕ ದ್ರವ್ಯ ನಿರೋಧಕ ದಳದ ಅಧಿಕಾರಿಗಳು ಮಂಗಳವಾರ ಅಂತಾರಾಜ್ಯ ಡ್ರಗ್ಸ್ ಜಾಲವನ್ನು ಪತ್ತೆಹಚ್ಚಿದ್ದು, ಮಹಿಳೆ ಸೇರಿದಂತೆ ಇಬ್ಬರು ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 10 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಬೆಂಗಳೂರಿನ ಬಾಗಲೂರು ವ್ಯಾಪ್ತಿಯ ‘ಪ್ರೆಸ್ಟೀಜ್ ಪ್ಯಾನ್ಸ್‌ಬರಿ ಹೈಟ್ಸ್’ ಅಪಾರ್ಟ್‌ಮೆಂಟ್ ನಿವಾಸಿಗಳಾದ ಅಶ್ವಿನ್ … Continued

ಬೆಂಗಳೂರು : ಅಪಾರ್ಟ್‌ಮೆಂಟ್ ಲಿಫ್ಟ್‌ನಲ್ಲಿ ಸಾಕು ನಾಯಿಯನ್ನು ನೆಲಕ್ಕೆ ಬಡಿದು ಕೊಂದ ಮನೆಕೆಲಸದವಳು…!

ಬೆಂಗಳೂರು: ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯೊಬ್ಬರು ಸಾಕು ನಾಯಿಯನ್ನು ಅಪಾರ್ಟ್‌ಮೆಂಟ್ ಲಿಫ್ಟ್‌ನ ನೆಲಕ್ಕೆ ಬಡಿದು ಭೀಕರ ಕೊಂದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಪುಟ್ಟ ನಾಯಿಮರಿಯನ್ನು ನೋಡಿಕೊಳ್ಳುವುದಕ್ಕೆಂದೇ ಕೆಲಸಕ್ಕಿದ್ದ ಮಹಿಳೆ ಅಮಾನವೀಯ ಕೃತ್ಯ ಎಸಗಿದ್ದು, ಆಕೆಯ ವಿರುದ್ಧ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ (Social Media) ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನವೆಂಬರ್ 1 … Continued

ವೀಡಿಯೊ…| ಬೆಂಕಿ ಅನಾಹುತದಿಂದ ತಪ್ಪಿಸಿಕೊಳ್ಳಲು ಅಪಾರ್ಟ್‌ಮೆಂಟಿನ 5ನೇ ಮಹಡಿಯಿಂದ ಕೆಳಕ್ಕೆ ಹಾರಿದ ಮಹಿಳೆ…!

ಬೆಂಕಿ ಅನಾಹುತದಿಂದ ತಪ್ಪಿಸಿಕೊಳ್ಳಲು ಅಹಮದಾಬಾದ್‌ನ ಐದನೇ ಮಹಡಿಯ ಕಟ್ಟಡದಿಂದ ಜಿಗಿದ ಯುವತಿಯೊಬ್ಬಳು ಬದುಕುಳಿದಿದ್ದಾಳೆ. ಸುಮಾರು 20-25 ಜನರನ್ನು ರಕ್ಷಿಸಲಾಗಿದೆ. ಅಗ್ನಿಶಾಮಕ ದಳದ ವಾಹನಗಳು ಸ್ಥಳದಲ್ಲಿಯೇ ಇವೆ. ಅಹಮದಾಬಾದ್‌ ಇಂದಿರಾ ಸೇತುವೆ ಪ್ರದೇಶದ ಆಟ್ರೆ ಆರ್ಕಿಡ್‌ನಲ್ಲಿರುವ ತನ್ನ ಅಪಾರ್ಟ್‌ಮೆಂಟ್ ಐದನೇ ಮಹಡಿಯ ಬಾಲ್ಕನಿಯಿಂದ ಮಹಿಳೆ ಕೆಳಕ್ಕೆ ಹಾರಿದ್ದಾಳೆ..! ಕಟ್ಟಡದಾದ್ಯಂತ ಬೆಂಕಿ ಹೊತ್ತಿಕೊಂಡಾಗ, ಕೆಳಗೆ ಇರುವವರು ಕಿರುಚುತ್ತಿರುವುದನ್ನು ವೀಡಿಯೊ … Continued

ಓಪನ್‌ಎಐ (OpenAI) ವಿಷಲ್‌ ಬ್ಲೋವರ್‌ ಸುಚಿರ್‌ ಬಾಲಾಜಿ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆ…!

ಖ್ಯಾತ ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ಕಂಪನಿ ಓಪನ್‌ಎಐನಲ್ಲಿ ಮಾಜಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಸಂಶೋಧಕರಾಗಿದ್ದ ಭಾರತೀಯ ಮೂಲದ ಸುಚಿರ್ ಬಾಲಾಜಿ (26 ವರ್ಷ)ಅವರು ಸ್ಯಾನ್ ಫ್ರಾನ್ಸಿಸ್ಕೋ ಅಪಾರ್ಟ್ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. “ಪ್ರಾಥಮಿಕ ತನಿಖೆಯ ಸಮಯದಲ್ಲಿ ಪ್ರಾಥಮಿಕ ತನಿಖೆಯಲ್ಲಿ ಯಾವುದೇ ಅಹಿತಕರ ಅಂಶಗಳು ಕಂಡು ಬಂದಿಲ್ಲ,” ಎಂದು ಸ್ಯಾನ್ ಫ್ರಾನ್ಸಿಸ್ಕೋ ಪೊಲೀಸ್ ಇಲಾಖೆಯ ವಕ್ತಾರ ರಾಬರ್ಟ್ ರುಯೆಕಾ ಮಾಧ್ಯಮಗಳಿಗೆ … Continued

ವೀಡಿಯೊ…| ವಾಯು ಮಾಲಿನ್ಯ ನಿಯಂತ್ರಿಸಲು ಗುರುಗ್ರಾಮದ ವಸತಿ ಸಮುಚ್ಚಯದಲ್ಲಿ ‘ಕೃತಕ ಮಳೆ’…!

ನವದೆಹಲಿ : ಗುರುಗ್ರಾಮದಲ್ಲಿ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ಅತ್ಯಂತ ಕಳಪೆಯಾಗಿರುವ ಹಿನ್ನೆಲೆಯಲ್ಲಿ ನಗರದ ವಸತಿ ಸಮುಚ್ಚಯವೊಂದು ವಾಯು ಮಾಲಿನ್ಯವನ್ನು ತಡೆಯಲು ವಿಶಿಷ್ಟ ವಿಧಾನವನ್ನು ಆರಿಸಿಕೊಂಡಿದೆ. ಸೆಕ್ಟರ್ 82 ರಲ್ಲಿ ಡಿಎಲ್‌ಎಫ್‌ (DLF) ಪ್ರೈಮಸ್ ಅಪಾರ್ಟ್‌ಮೆಂಟ್‌ ಧೂಳು ಮತ್ತು ಕಣಗಳಿಂದ ಕೂಡಿದ ವಾಯು ಮಾಲಿನ್ಯ ನಿಯಂತ್ರಿಸಲು ಅಗ್ನಿಶಾಮಕ ಕಾರ್ಯಾಚರಣೆಗಳಲ್ಲಿ ಬಳಸುವ ಸ್ಪ್ರಿಂಕ್ಲರ್‌ಗಳು ಮತ್ತು ನೀರಿನ ಪೈಪ್‌ಗಳನ್ನು … Continued