ಚೀನಾದಲ್ಲಿ ಮಹತ್ವದ ಶೃಂಗಸಭೆ: ಶಿಷ್ಟಾಚಾರ ಮುರಿದು ವಿಮಾನ ನಿಲ್ದಾಣಕ್ಕೆ ತೆರಳಿ ಟ್ರಂಪ್‌ರನ್ನು ಖುದ್ದಾಗಿ ಬರಮಾಡಿಕೊಂಡ ಕ್ಸಿ ಜಿನ್‌ಪಿಂಗ್
ಶೆನ್ಜೆನ್: ಅಮೆರಿಕ ಮತ್ತು ಚೀನಾ ನಡುವಿನ ರಾಜತಾಂತ್ರಿಕ ಸಂಬಂಧಗಳು ಹಾಗೂ ಜಾಗತಿಕ ರಾಜಕೀಯ ಬೆಳವಣಿಗೆಗಳ ದೃಷ್ಟಿಯಿಂದ ಮಹತ್ವ ಪಡೆದಿರುವ ಏಷ್ಯಾ-ಪೆಸಿಫಿಕ್ ಆರ್ಥಿಕ ಸಹಕಾರ (ಎಪಿಇಸಿ) ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಚೀನಾದ ಶೆನ್ಜೆನ್‌ಗೆ ಆಗಮಿಸಿದ್ದಾರೆ. ಈ ವೇಳೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಸ್ವತಃ ವಿಮಾನ ನಿಲ್ದಾಣಕ್ಕೆ ತೆರಳಿ ಟ್ರಂಪ್ ಅವರನ್ನು … Continued