ರೇಷನ್‌ ಕಾರ್ಡ್‌ಗೆ ಕಾಯುತ್ತಿದ್ದವರಿಗೆ ಸಿಹಿಸುದ್ದಿ; ಹೊಸ ಎಪಿಎಲ್, ಬಿಪಿಎಲ್ ಕಾರ್ಡ್​ ನೀಡುವ ದಿನಾಂಕ ಘೋಷಿಸಿದ ಸಚಿವ ಮುನಿಯಪ್ಪ

ಬೆಂಗಳೂರು : ಪಡಿತರ ಚೀಟಿಗಳಿಗಾಗಿ ಬಾಕಿ ಇರುವ ಅರ್ಜಿಗಳನ್ನು ಮಾರ್ಚ್ 31 ರೊಳಗಾಗಿ ಇತ್ಯರ್ಥಗೊಳಿಸಿ ಏಪ್ರಿಲ್ 1 ರಿಂದ ಬಿಪಿಎಲ್, ಎಪಿಎಲ್ ಕಾರ್ಡ್‍ಗಳನ್ನು ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಮೂಡಿಗೆರೆ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಅವರ ಪ್ರಶ್ನೆಗೆ ಅವರು ಉತ್ತರಿಸಿದರು. ಪಡಿತರ ಚೀಟಿಗಾಗಿ … Continued