ಕನ್ನಡಿಗರ ಕ್ಷಮೆ ಕೋರಿದ ಗಾಯಕ ಸೋನು ನಿಗಮ್
ಬೆಂಗಳೂರು : ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ತಮ್ಮ ಸಂಗೀತ ಕಚೇರಿಯಲ್ಲಿ ಸೋನು ನಿಗಮ್ ನೀಡಿದ್ದ ಹೇಳಿಕೆಗೆ ತೀವ್ರ ಟೀಕೆಗಳು ವ್ಯಕ್ತವಾದ ನಂತರ ಅವರು ಕ್ಷಮೆಯಾಚಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಸ್ಪಷ್ಟೀಕರಣ ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ, ಗಾಯಕ ನಂತರ ಕ್ಷಮೆಯಾಚಿಸಿದ್ದಾರೆ. ಕರ್ನಾಟಕದ ಮೇಲಿನ ಪ್ರೀತಿ ತನ್ನ ಅಹಂಗಿಂತ ದೊಡ್ಡದು ಎಂದು ಸೋನು ನಿಗಮ್ ಹೇಳಿದ್ದಾರೆ. “ಕ್ಷಮಿಸಿ ಕರ್ನಾಟಕ. ನಿಮ್ಮ … Continued