ಎಸ್‌ಬಿಐನಿಂದ 5280 ಸಿಬಿಒ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಡಿಗ್ರಿ ಪಾಸಾದವರು ಅರ್ಜಿ ಸಲ್ಲಿಸಬಹುದು

ಕೆಲ ದಿನಗಳ ಹಿಂದೆ 8283 ಜೂನಿಯರ್ ಅಸೋಸಿಯೇಟ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದ ಭಾರತೀಯ ಸ್ಟೇಟ್‌ ಬ್ಯಾಂಕ್ ಈಗ 5280 ಸರ್ಕಲ್ ಬೇಸ್ಡ್‌ ಆಫೀಸರ್‌ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಡಿಸೆಂಬರ್ 12 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿ ಬ್ಯಾಂಕ್ : ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಹುದ್ದೆ … Continued

KAR TET-2023:: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ

ಬೆಂಗಳೂರು : 2023ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2023)ಗೆ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯು, ಟಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕ, ಪರೀಕ್ಷಾ ದಿನಾಂಕ ಮತ್ತು ಇನ್ನಿತರ ಮಾಹಿತಿಯನ್ನು ನೀಡಿದೆ. ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ … Continued

ಉಮಾಶಂಕರ ಪ್ರತಿಷ್ಠಾನ ಪುಸ್ತಕ ಪ್ರಶಸ್ತಿಗಾಗಿ ಕೃತಿಗಳ ಆಹ್ವಾನ

ಹುಬ್ಬಳ್ಳಿ: ಉಮಾಶಂಕರ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ 2021, ಮತ್ತು 2022 ನೇ ಸಾಲಿನ ಉಮಾಶಂಕರ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನ ಪ್ರಶಸ್ತಿಗಾಗಿ ಪುಸ್ತಕಗಳನ್ನು ಆಹ್ವಾನಿಸಲಾಗಿದೆ. ಪ್ರಶಸ್ತಿಯು ಮೂರು ಸಾವಿರ ರೂ ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆ ಒಳಗೊಂಡಿರುತ್ತದೆ. ಏಪ್ರಿಲ್ ನಂತರ ಬೆಳಗಾವಿಯಲ್ಲಿ ನಡೆಯುವ ಭಾವ ಸಂಗಮ ಸಮಾಗಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಗೆ ಆಯ್ಕೆಯಾದವರೇ ಕಾರ್ಯಕ್ರಮದಲ್ಲಿ … Continued

ಕೆಎಂಎಫ್‌ನ 487 ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ

ಕರ್ನಾಟಕ ಹಾಲು ಒಕ್ಕೂಟ(KMF)ದಲ್ಲಿ ಒಟ್ಟು 487 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಡೆಪ್ಯೂಟಿ ಡೈರೆಕ್ಟರ್, ಜೂನಿಯರ್ ಟೆಕ್ನಿಷಿಯನ್ ಸೇರಿದಂತೆ ಒಟ್ಟು 487 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು, ಆಸಕ್ತರು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್​ 19. ಸಂಸ್ಥೆಯ ಹೆಸರು: ಕರ್ನಾಟಕ ಹಾಲು ಒಕ್ಕೂಟ (KMF) ಹುದ್ದೆಯ ಹೆಸರು: … Continued

ಒಎನ್​ಜಿಸಿಯಲ್ಲಿ 871 ಹುದ್ದೆಗಳಿಗೆ ಅರ್ಜಿ ಆಹ್ವಾನ

ತೈಲ ಮತ್ತು ನೈಸರ್ಗಿಕ ಅನಿಲ ನಿಗಮ(Oil and Natural Gas Corporation)ದ ಎಇಇ, ಪ್ರೋಗ್ರಾಮಿಂಗ್​ ಆಫೀಸರ್​ 871 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಪದವೀಧರ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 12 ಆಗಿದೆ. ಸಂಸ್ಥೆ- ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC) … Continued

ಹೆಚ್ಎಎಲ್‌ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಹುಬ್ಬಳ್ಳಿ : ಬೆಂಗಳೂರಿನ ಹಿಂದುಸ್ಥಾನ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್‌)ನಲ್ಲಿ ವಿವಿಧ ವೃತ್ತಿಗಳಲ್ಲಿ ಅಕ್ಟೋಬರ್ ತಿಂಗಳಿಂದ ಪ್ರಾರಂಭವಾಗಲಿರುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಹಾಗೂ ಐ.ಟಿ.ಐ ಟ್ರೇಡ್‌ಗಳಾದ ಫಿಟ್ಟರ್, ಟರ್ನರ್, ಮಷಿನಿಸ್ಟ್‌, ಶೀಟ್‌ಮೆಟಲ್ ವರ್ಕರ್‌, ಪೌಂಡ್ರಿಮನ್, ಇಲೆಕ್ಟ್ರೀಷಿಯನ್, ವೆಲ್ಡರ್, ಕೋಪಾ, ಸಿಓಪಿಎಗಳಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ. ಅಭ್ಯರ್ಥಿಗಳು  http://www.apprenticeship.gov.inಅಪ್ರೆಂಟಿಸ್ ಶಿಪ್ ಪೋರ್ಟಲ್ ನಲ್ಲಿ … Continued

ಡಿಎಸ್‌ಟಿ- ಪಿಹೆಚ್‌ಡಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಹುಬ್ಬಳ್ಳಿ: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ಡಿ.ಎಸ್.ಟಿ) ವಿಜ್ಞಾನ ಮತ್ತು ಇಂಜಿನಿಯರಿಂಗ್ ಪಿ.ಹೆಚ್.ಡಿ ಸಂಶೋಧನೆಗೆ ಕರ್ನಾಟಕ ಡಿ.ಎಸ್‌.ಟಿ- ಪಿಹೆಚ್.ಡಿ ಶಿಷ್ಯವೇತನ ಎಂಬ ಕಾರ್ಯಕ್ರಮದಡಿ 2022-23 ನೇ ಸಾಲಿನ ಯೋಜನೆಯಡಿ ಶಿಷ್ಯವೇತನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಡಿ.ಎಸ್‌.ಟಿ- ಪಿಹೆಚ್.ಡಿ ಶಿಷ್ಯವೇತನ ಎಂಬ ಕಾರ್ಯಕ್ರಮದಡಿವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ,ಸಂಸ್ಥೆ, … Continued

ಭಾರತೀಯ ಆಹಾರ ನಿಗಮದಲ್ಲಿ ನೇಮಕಾತಿ; 5043 ಹುದ್ದೆಗೆ ಅರ್ಜಿ ಆಹ್ವಾನ

ಭಾರತೀಯ ಆಹಾರ ನಿಗಮದಲ್ಲಿ (Food Corporation of India)5043 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟೆಂಟ್​ ಗ್ರೇಡ್​, ಜೂನಿಯರ್​ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 5 ಆಗಿದೆ. ಸಂಸ್ಥೆಯ ಹೆಸರು: ಭಾರತೀಯ ಆಹಾರ ನಿಗಮ (ಎಫ್‌ಸಿಐ) ಹುದ್ದೆಯ ಹೆಸರು: ಅಸಿಸ್ಟೆಂಟ್ … Continued

ಸ್ಟೆನೋಗ್ರಾಫರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ ಸ್ಟಾಫ್​ ಸೆಲೆಕ್ಷನ್​ ಕಮಿಷನ್; ದ್ವಿತೀಯ ಪಿಯುಸಿ ಆದವರು ಅರ್ಜಿ ಸಲ್ಲಿಸಬಹುದು

ಸ್ಟಾಫ್​ ಸೆಲೆಕ್ಷನ್​ ಕಮಿಷನ್ (Staff Selection Commission)​ ವಿವಿಧ ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಗ್ರೂಪ್​ ಸಿ ಮತ್ತು ಗ್ರೂಪ್​ ಡಿ ಹುದ್ದೆಗಳ ಭರ್ತಿಗೆ ಎಸ್​ಎಸ್​ಸಿ ಅಧಿಸೂಚನೆ ಹೊರಡಿಸಿದ್ದು, ದ್ವಿತೀಯ ಪಿಯುಸಿ ಓದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ವಿವಿಧ ಕೇಂದ್ರ ಸರ್ಕಾರದ ಇಲಾಖೆಯಲ್ಲಿ ಕಾರ್ಯ ನಿರ್ವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಈ ಹುದ್ದೆಗೆ … Continued

ಕರ್ನಾಟಕ ಹೈಕೋರ್ಟ್​ನಲ್ಲಿ ಗ್ರೂಪ್​ ಡಿ 150 ಹುದ್ದೆಗಳಿಗೆ ಅರ್ಜಿ ಆಹ್ವಾನ: ಅರ್ಹತೆ ಎಸ್​ಎಸ್​ಎಲ್​ಸಿ

:ಕರ್ನಾಟಕ ಹೈಕೋರ್ಟ್‌ನಲ್ಲಿ ಗ್ರೂಪ್​ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 150 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. 150 ಹುದ್ದೆಗಳಲ್ಲಿ 21 ಹುದ್ದೆಗಳನ್ನು ಕಲ್ಯಾಣ ಕರ್ನಾಟಕಕ್ಕೆ ಮೀಸಲಾಗಿರಸಲಾಗಿದೆ. ಹತ್ತನೇ ತರಗತಿ ಪಾಸ್​ ಆಗಿರುವ ಅಭ್ಯರ್ಥಿಗಳು ಸಹ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 17 … Continued