ಸ್ಟೆನೋಗ್ರಾಫರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ ಸ್ಟಾಫ್​ ಸೆಲೆಕ್ಷನ್​ ಕಮಿಷನ್; ದ್ವಿತೀಯ ಪಿಯುಸಿ ಆದವರು ಅರ್ಜಿ ಸಲ್ಲಿಸಬಹುದು

ಸ್ಟಾಫ್​ ಸೆಲೆಕ್ಷನ್​ ಕಮಿಷನ್ (Staff Selection Commission)​ ವಿವಿಧ ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಗ್ರೂಪ್​ ಸಿ ಮತ್ತು ಗ್ರೂಪ್​ ಡಿ ಹುದ್ದೆಗಳ ಭರ್ತಿಗೆ ಎಸ್​ಎಸ್​ಸಿ ಅಧಿಸೂಚನೆ ಹೊರಡಿಸಿದ್ದು, ದ್ವಿತೀಯ ಪಿಯುಸಿ ಓದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ವಿವಿಧ ಕೇಂದ್ರ ಸರ್ಕಾರದ ಇಲಾಖೆಯಲ್ಲಿ ಕಾರ್ಯ ನಿರ್ವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಈ ಹುದ್ದೆಗೆ … Continued

ಕರ್ನಾಟಕ ಹೈಕೋರ್ಟ್​ನಲ್ಲಿ ಗ್ರೂಪ್​ ಡಿ 150 ಹುದ್ದೆಗಳಿಗೆ ಅರ್ಜಿ ಆಹ್ವಾನ: ಅರ್ಹತೆ ಎಸ್​ಎಸ್​ಎಲ್​ಸಿ

:ಕರ್ನಾಟಕ ಹೈಕೋರ್ಟ್‌ನಲ್ಲಿ ಗ್ರೂಪ್​ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 150 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. 150 ಹುದ್ದೆಗಳಲ್ಲಿ 21 ಹುದ್ದೆಗಳನ್ನು ಕಲ್ಯಾಣ ಕರ್ನಾಟಕಕ್ಕೆ ಮೀಸಲಾಗಿರಸಲಾಗಿದೆ. ಹತ್ತನೇ ತರಗತಿ ಪಾಸ್​ ಆಗಿರುವ ಅಭ್ಯರ್ಥಿಗಳು ಸಹ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 17 … Continued