ಈ ದಿನಾಂಕದಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ : ಯಾರೆಲ್ಲ ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ ? : ಮಾಹಿತಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು: ರಾಜ್ಯ ಸರ್ಕಾರದ ಮತ್ತೊಂದು ಗ್ಯಾರಂಟಿ ಯೋಜನೆಯಾದ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಯು ಜುಲೈ 19ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಕುಟುಂಬ ಕಲ್ಯಾ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, . 2 ಸಾವಿರ ರೂ.ಗಳನ್ನು ಆಗಸ್ಟ್ … Continued