ಬ್ಯಾಂಕಿಂಗ್​ ಕ್ಷೇತ್ರದಲ್ಲಿ 6,432 ಹುದ್ದೆಗಳು ಖಾಲಿ: ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ

ಬ್ಯಾಂಕ್‌ಗಳ ನೇಮಕಾತಿ ಸಂಬಂಧ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (Institute of Banking Personnel Selection) ಅರ್ಜಿ ಆಹ್ವಾನಿಸಿದ್ದು, 6432 ಪ್ರೊಬೇಷನರಿ ಆಫೀಸರ್ ಮ್ಯಾನೇಜ್‌ಮೆಂಟ್ ಟ್ರೈನಿಗಳ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 22 ಆಗಿದೆ. ಯಾವುದೇ ಪದವಿ ಹೊಂದಿರುವ ಅಭ್ಯರ್ಥಿಗಳು ಈ … Continued