ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಮುಡಾ 14 ನಿವೇಶನ ಹಂಚಿಕೆ ಮಾಡಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಭಿಯೋಜನಾ ಮಂಜೂರಾತಿ ನೀಡಿರುವುದನ್ನು ರದ್ದುಪಡಿಸಲು ಕೋರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್ ಗುರುವಾರ ಆದೇಶ ಕಾಯ್ದಿರಿಸಿದೆ. ಅರ್ಜಿ ವಿಲೇವಾರಿಯಾಗುವವರೆಗೆ ಮಧ್ಯಂತರ ಆದೇಶ ಚಾಲ್ತಿಯಲ್ಲಿರಲಿದೆ ಎಂದು ಅದು … Continued