ರೇಣುಕಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿಗೆ ಮತ್ತೆ ಕೋರ್ಟ್ ಒಪ್ಪಿಗೆ, ದರ್ಶನ್ ಅರ್ಜಿ ವಜಾ

ಬೆಂಗಳೂರು : ನಟ ದರ್ಶನ್‌ ಆರೋಪಿಯಾಗಿರುವ ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿ ಪ್ರದೋಷ್‌ ರಾವ್‌ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿ ಬೆಂಗಳೂರಿನ 59ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ ಬುಧವಾರ ಮತ್ತೆ ಹೊಸದಾಗಿ ಆದೇಶ ಮಾಡಿದೆ. ಪ್ರಕರಣದಲ್ಲಿ ಕ್ಷಮಾದಾನ ನೀಡಬೇಕು ಹಾಗೂ ತನ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಬೇಕು ಎಂದು ಕೋರಿ ಪ್ರದೋಷ್‌ … Continued