ಮಹತ್ವದ ನಿರ್ಧಾರ… ಏಪ್ರಿಲ್‌ನಲ್ಲಿ ತಿಂಗಳ ಎಲ್ಲ ದಿನವೂ ಲಸಿಕೆ ನೀಡಲಾಗುತ್ತದೆ..!

ನವದೆಹಲಿ: ದೇಶಾದ್ಯಂತ ಇಂದಿನಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ವೈರಸ್ ವ್ಯಾಕ್ಸಿನೇಷನ್ ಆರಂಭವಾಗಿದ್ದು, ಲಸಿಕೆ ಅಭಿಯಾನವನ್ನು ಮತ್ತಷ್ಟು ವೇಗಗೊಳಿಸಲು ಸರ್ಕಾರಿ ರಜಾ ದಿನ ಸೇರಿದಂತೆ ಎಲ್ಲಾ ದಿನಗಳಲ್ಲೂ ಸರ್ಕಾರಿ ಮತ್ತು ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ತಿಂಗಳ ಪೂರ್ತಿ ರಜಾ ದಿನಗಳಂದೂ ಸಹ ಲಸಿಕಾ ಕೇಂದ್ರಗಳು ಕಾರ್ಯನಿರ್ವಹಿಸಲಿವೆ … Continued