ಯಲ್ಲಾಪುರ | ಅರಬೈಲ್ ಘಟ್ಟದಲ್ಲಿ ಭೀಕರ ಅಪಘಾತ ; ಒಂದೇ ಕುಟುಂಬದ ಮೂವರು ಸಾವು
ಕಾರವಾರ : ಭೀಕರ ಅಪಘಾತದಲ್ಲಿ (Accident) ಒಂದೇ ಕುಟುಂಬದ ಮೂವರು ಸಾವಿಗೀಡಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ (Uttara Kannada) ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಓವರ್ಟೇಕ್ ಮಾಡುವ ಭರದಲ್ಲಿ ವೇಗದಲ್ಲಿ ಬಂದ ಲಾರಿ ಕಾರಿಗೆ ಗುದ್ದಿದೆ ಎಂದು ಹೇಳಲಾಗಿದೆ. ಲಾರಿ ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿ ಹೋಗಿದೆ. ಕಾರಿನಲ್ಲಿದ್ದ ಮೂವರು … Continued