ಯಲ್ಲಾಪುರ : ಅರಬೈಲ್ ಘಟ್ಟದಲ್ಲಿ ಭೀಕರ ಅಪಘಾತ: ತಾಯಿ-ಮಗಳು ಸಾವು
ಕಾರವಾರ : ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗಳು ಸಾವಿಗೀಡಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ. ಕಾರೊಂದು ಎರಡು ಲಾರಿಗಳ ನಡುವೆ ಸಿಲುಕಿ ಸಂಪೂರ್ಣವಾಗಿ ಜಖಂಗೊಂಡಿದ್ದು, ಕಾರಿನಲ್ಲಿದ್ದ ಮಹಾರಾಷ್ಟ್ರದ ಪುಣೆ ಮೂಲದ ತಾಯಿ ಹಾಗೂ ಮಗಳು ಮೃತಪಟ್ಟಿದ್ದಾರೆ. ಕಾರು ಚಾಲಕ ಗಾಯಗೊಂಡಿದ್ದಾರೆ. ಭಾನುವಾರ ರಾತ್ರಿ … Continued