ಕೊನೆಗೌಡರಿಗೆ ಉಚಿತ ವಿಮೆ : 1 ವರ್ಷದ ಕಂತು ತುಂಬಲು ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ನಿರ್ಧಾರ
ಶಿರಸಿ : ಅಡಕೆ ಕೊನೆ ಕೊಯ್ಯುವ ಕೊನೆಗೌಡರಿಗೆ ಇನ್ಸುರೆನ್ಸ್ ಗ್ರೂಪ್ ಅಕ್ಸಿಡೆಂಟ್ ಗಾರ್ಡ್ ಪಾಲಿಸಿಯ ಒಂದು ವರ್ಷದ ಕಂತನ್ನು ತುಂಬಲು ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ನಿರ್ಧಾರಿಸಿದ್ದು, ಈ ಹಿನ್ನೆಲೆಯಲ್ಲಿ ಅದು ಶಿರಸಿಯ ಎಪಿಎಂಸಿ ಆವರಣದಲ್ಲಿರುವ ಟಿಆರ್‌ಸಿ ಸಭಾಂಗಣದಲ್ಲಿ ಜನವರಿ 29ರಂದು ಕಾರ್ಯಕ್ರಮ ಆಯೋಜಿಸಿದೆ. ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜನವರಿ ೨೯ರ ಬುಧವಾರ … Continued