ಅರ್ಜುನ್ ಸಿಂಗ್ ಘರ್ ವಾಪ್ಸಿ: ಮೂರು ವರ್ಷಗಳ ನಂತರ ತೃಣಮೂಲ ಕಾಂಗ್ರೆಸ್‌ಗೆ ಮರಳಿದ ಬಿಜೆಪಿ ಸಂಸದ..!
ನವದೆಹಲಿ: ಅರ್ಜುನ್ ಸಿಂಗ್ ಬಿಜೆಪಿ ತೊರೆದು ಭಾನುವಾರ ಅಖಿಲ ಭಾರತ ತೃಣಮೂಲ ಕಾಂಗ್ರೆಸ್‌ಗೆ ಮರಳಿದ್ದಾರೆ. ಅವರು ಬಿಜೆಪಿಯ ಪಶ್ಚಿಮ ಬಂಗಾಳ ಘಟಕದ ಉಪಾಧ್ಯಕ್ಷರಾಗಿದ್ದರು. 2019ರಲ್ಲಿ ಲೋಕಸಭೆ ಚುನಾವಣೆಗೂ ಮುನ್ನ ಟಿಎಂಸಿ ತೊರೆದು ಬಿಜೆಪಿ ಸೇರಿದ್ದರು. ಭಾನುವಾರ ಮಧ್ಯಾಹ್ನ ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರನ್ನು ಭೇಟಿ ಮಾಡಿದರು. ಪಶ್ಚಿಮ ಬಂಗಾಳದ ಸಚಿವ ಜ್ಯೋತಿಪ್ರಿಯಾ ಮಲ್ಲಿಕ್ … Continued