ಸಾಹಿತಿ ಎಸ್.ಎಲ್.ಭೈರಪ್ಪ ನಿಧನ ; ನಾಳೆ ಅಂತಿಮ ದರ್ಶನಕ್ಕೆ ವ್ಯವಸ್ಥೆ
ಬೆಂಗಳೂರು: ಖ್ಯಾತ ಕಾದಂಬರಿಕಾರ, ಎಸ್.ಎಲ್. ಭೈರಪ್ಪ ಅವರು 94ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ನಾಳೆ, ಗುರುವಾರ (ಸೆಪ್ಟೆಂಬರ್ 25) ಬೆಂಗಳೂರು ಮತ್ತು ಮೈಸೂರಿನಲ್ಲಿ ಪಾರ್ಥೀವ ಶರೀರವನ್ನ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಅವರ ಪಾರ್ಥೀವ ಶರೀರದ ಸಾರ್ವಜನಿಕ ದರ್ಶನಕ್ಕೆ ನಾಳೆ ಗುರುವಾರ ಬೆಳಿಗ್ಗೆ 8 ಎಲ್ಲ ಅಭಿಮಾನಿಗಳು ರವೀಂದ್ರ ಕಲಾಕ್ಷೇತ್ರಕ್ಕೆ ಬಂದು ಅಂತಿಮ ದರ್ಶನ ಪಡೆಯಬೇಕೆಂದು ಕುಟುಂಬದವರು … Continued