ಮೈಸೂರು ಗ್ಯಾಂಗ್‌ರೇಪ್‌ ಪ್ರಕರಣ:ಖತರ್ನಾಕ್‌ ಆರೋಪಿಗಳ ಬಂಧಿಸಿದ ಪೊಲೀಸರ ಕಾರ್ಯಾಚರಣೆಯೇ ರೋಚಕ

ಮೈಸೂರು: ಕರುನಾಡು ಬೆಚ್ಚಿಬೀಳುವಂತೆ ಮಾಡಿದ ಮೈಸೂರು ವಿದ್ಯಾರ್ಥಿನಿ ಗ್ಯಾಂಗ್‌ರೇಪ್ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರು ನಡೆಸಿದ ಕಾರ್ಯಾಚರಣೆ ಕುತೂಹಲ ಮತ್ತು ರೋಚಕವಾಗಿದೆ. ಆರೋಪಿಗಳ ಮಾಹಿತಿ ದೊರೆತರೂ ಸ್ಥಳಕ್ಕೆ ಹೋಗುವುದು ದೊಡ್ಡ ಸವಾಲಾಗಿದ್ದರಿಂದ ತಂತ್ರಗಾರಿಕೆ ಬಳಸಿದ ಪೊಲೀಸರು ರಾತ್ರಿಯಾಗುವ ತನಕ ಕಾದು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರು ತಿರುಪುರ್‌ಗೆ ಬಂದಿರುವ ಸುಳಿವು ಆರೋಪಿಗಳಿಗೆ ಸಿಕ್ಕಿದ್ದರೆ ಪರಾರಿಯಾಗುವ … Continued