ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಬಂಧನ ವಾರಂಟ್
ಲುಧಿಯಾನ : ಆಪಾದಿತ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ನ್ಯಾಯಾಲಯವು ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಬಂಧನ ವಾರಂಟ್ ಹೊರಡಿಸಿದೆ. ಲೂಧಿಯಾನ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ರಮಣ್‌ಪ್ರೀತ್ ಕೌರ್ ಅವರು ವಾರಂಟ್ ಹೊರಡಿಸಿದ್ದಾರೆ. ಮೋಹಿತ್ ಶುಕ್ಲಾ ಎಂಬಾತ ತನಗೆ 10 ಲಕ್ಷ ರೂಪಾಯಿ ವಂಚಿಸಿದ್ದಾನೆ ಎಂದು ಆರೋಪಿಸಿ ಲೂಧಿಯಾನ ವಕೀಲ ರಾಜೇಶ ಖನ್ನಾ ಅವರು ದಾಖಲಿಸಿರುವ … Continued