₹ 1,800 ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ವಶ : ಇಬ್ಬರ ಬಂಧನ
ನವದೆಹಲಿ/ಭೋಪಾಲ್: ಗುಜರಾತ್‌ನ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಮತ್ತು ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಜಂಟಿಯಾಗಿ ನಡೆಸಿದ ಕಾರ್ಯಾಚರಣೆ ವೇಳೆ ಮಧ್ಯಪ್ರದೇಶದ ಭೋಪಾಲ್ ಬಳಿಯ ಬಾಗ್ರೋಡಾ ಕೈಗಾರಿಕಾ ಪ್ರದೇಶದಲ್ಲಿ ಬೃಹತ್ ಡ್ರಗ್ಸ್ ತಯಾರಿಕಾ ದಂಧೆ ನಡೆದಿರುವುದು ಬೆಳಕಿಗೆ ಬಂದಿದೆ. ಈ ದಾಳಿಯ ಸಂದರ್ಭದಲ್ಲಿ ಅಧಿಕಾರಿಗಳು ಸುಮಾರು ₹ 1,800 ಕೋಟಿ ಮೌಲ್ಯದ ಮೆಫೆಡ್ರೋನ್ (MD) ಔಷಧಗಳನ್ನು … Continued