ಅಪ್ರಾಪ್ತರ ಲೈಂಗಿಕ ಶೋಷಣೆ ಆರೋಪ : ಬಂಧಿತನ ಮೊಬೈಲ್‌ನಲ್ಲಿ 600ಕ್ಕೂ ಹೆಚ್ಚು ಅಶ್ಲೀಲ ವಿಡಿಯೊಗಳು ಪತ್ತೆ…!

ನಂದೂರ್ಬಾರ್: ಅಪ್ರಾಪ್ತರಿಗೆ ಹಣದ ಆಮಿಷವೊಡ್ಡಿ ಲೈಂಗಿಕವಾಗಿ ಶೋಷಿಸಿ, ಆ ಕೃತ್ಯಗಳ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಪೊಲೀಸರು 22 ವರ್ಷದ ಯುವಕನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತನನ್ನು ರೈಸಿಂಗಪುರ ನಿವಾಸಿ ಚೇತನಪ್ರಕಾಶ ಕೋಳಿ ಎಂದು ಗುರುತಿಸಲಾಗಿದೆ. ಆರೋಪಿ ಅಪ್ರಾಪ್ತರನ್ನು ಹಣದ ಆಮಿಷವೊಡ್ಡಿ ತನ್ನ … Continued

ಬೆಳಗಾವಿ : ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನ ಹತ್ಯೆ ; ಆರು ತಿಂಗಳ ಬಳಿಕ ಪತ್ನಿ, ಪ್ರಿಯಕರ ಬಂಧನ

ಬೆಳಗಾವಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪತ್ನಿ ಹಾಗೂ ಆಕೆಯ ಪ್ರಿಯಕರ ಸೇರಿ ಹತ್ಯೆ ಮಾಡಿ, ಶವವನ್ನು ಹೊಲದಲ್ಲಿ ಮುಚ್ಚಿಟ್ಟು, ಪತಿ ಕಾಣೆಯಾಗಿದ್ದಾನೆ ಎಂದು ನಂಬಿಸಿ ದೂರು ನೀಡಿದ್ದ ಪ್ರಕರಣವನ್ನು ಜಿಲ್ಲೆಯ ಖಡಕಲಾಟ ಪೊಲೀಸರು ಆರು ತಿಂಗಳ ಬಳಿಕ ಭೇದಿಸಿದ್ದಾರೆ. ಮೃತನನ್ನು ರಾಘು ಗಾವಡೆ (40) ಎಂದು ಗುರುತಿಸಲಾಗಿದ್ದು, ಆತನ ಪತ್ನಿ ಬಂಗಾರಿ ಗಾವಡೆ ಹಾಗೂ … Continued

ಎನ್‌ಕ್ರಿಪ್ಟೆಡ್‌ ಕಾಲ್‌, ರಹಸ್ಯ ಕಡತ, ತೀವ್ರ ನಿಗಾ : ಪೊಲೀಸರು ವಾಯುಪಡೆಯ ಹನಿಟ್ರ್ಯಾಪ್–ಗೂಢಚಾರಿಕೆ ಜಾಲ ಭೇದಿಸಿದ್ದು ಹೇಗೆ…?

ನವದೆಹಲಿ: ಪಾಕಿಸ್ತಾನ ಮೂಲದ ಗುಪ್ತಚರ ಏಜೆಂಟನಿಗೆ ರಹಸ್ಯ ರಕ್ಷಣಾ ದಾಖಲೆಗಳು ಹಾಗೂ ಸೇನಾ ಕಾರ್ಯತಂತ್ರದ  ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ಸೇವೆಯಲ್ಲಿದ್ದ 44 ವರ್ಷದ ಭಾರತೀಯ ವಾಯುಪಡೆಯ (IAF) ವಿಂಗ್ ಕಮಾಂಡರ್‌ನನ್ನು ದೆಹಲಿ ಪೊಲೀಸ್ ವಿಶೇಷ ಘಟಕ ಬಂಧಿಸಿದೆ. ನಾಲ್ಕು ತಿಂಗಳ ಕಾಲ ನಡೆದ ಈ ಅಧಿಕಾರಿಯ ಮೇಲೆ ನಿಗಾ ಇಟ್ಟ ಬಳಿಕ … Continued

ಕಾಂಗ್ರೆಸ್‌ ಮುಖಂಡ-ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಪರಾರಿಯಾಗುತ್ತಿದ್ದ ಮೂವರು ಆರೋಪಿಗಳ ಬಂಧನ

ಉಡುಪಿ : ಜಿಲ್ಲೆಯ ಉದ್ಯಮಿ ಹಾಗೂ ಕಾಂಗ್ರೆಸ್‌ ಮುಖಂಡ ಮುದರಂಗಡಿಯ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ.  ಉತ್ತರ ಪ್ರದೇಶದ ಥಾಣಾ ಪಿಲ್ವಾ ನಿವಾಸಿ ರಾಜು (42) ಎಂಬಾತನನ್ನು ಬೈಂದೂರು ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಂತರ ಮತ್ತೊಬ್ಬ ಆರೋಪಿ ಉತ್ತರಾಖಂಡ ಮೂಲದ ಅಜಯ … Continued

ರಸ್ತೆ ಬಂದ್ ಮಾಡಿ, ಏರ್‌ಗನ್‌ನಿಂದ ಗುಂಡು ಹಾರಿಸಿ ಜನ್ಮದಿನದ ಹುಚ್ಚಾಟ : ಕಾರಿನ ಬಾನೆಟ್ ಮೇಲೆ ಕೇಕ್ ಕಟ್‌ ; 10 ಮಂದಿ ಬಂಧನ

ಮುಂಬೈ: ಬೊರಿವಲಿಯಲ್ಲಿ ತಡರಾತ್ರಿ ನಡೆದ ಜನ್ಮದಿನ ಆಚರಣೆಯ ವೇಳೆ, ರಸ್ತೆ ತಡೆದು, ಗೊಂದಲ ಸೃಷ್ಟಿಸಿ, ಏರ್‌ಗನ್‌ನಿಂದ ಗುಂಡು ಹಾರಿಸಿದ ಆರೋಪದ ಮೇಲೆ 10 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಧ್ಯರಸ್ತೆಯಲ್ಲಿ ಇನ್ನೋವಾ ಕಾರು ನಿಲ್ಲಿಸಿ ಜನ್ಮದಿನ ಆಚರಿಸುತ್ತಿದ್ದ ವೇಳೆ ಏರ್‌ಗನ್‌ನಿಂದ ಪೆಲೆಟ್‌ ಗುಂಡು ಹಾರಿಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು10 ಮಂದಿಯನ್ನು … Continued

ಮದುವೆ ಮನೆಯಲ್ಲಿ ಪೊಲೀಸ್ ಅಧಿಕಾರಿ ಹತ್ಯೆ ; ಹೆಸರು ಬದಲಿಸಿಕೊಂಡು ನಕಲಿ ವೈದ್ಯನಾಗಿ ಬದುಕಿದ್ದ ಆರೋಪಿ 28 ವರ್ಷಗಳ ನಂತರ ಸೆರೆ…!

ನವದೆಹಲಿ: ಸುಮಾರು 28 ವರ್ಷಗಳ ಕಾಲ ಪೊಲೀಸರ ಕಣ್ಣಿಗೆ ಮಣ್ಣೆರಚಿ, ತನ್ನ ಗುರುತನ್ನೇ ಬದಲಿಸಿಕೊಂಡು ಮಧ್ಯಪ್ರದೇಶದ ಸಣ್ಣ ಪಟ್ಟಣದಲ್ಲಿ ‘ಡಾ. ಝಟ್ಕಾ’ ಎಂಬ ಹೆಸರಿನಲ್ಲಿ ವೈದ್ಯನಂತೆ ನಟಿಸಿ ಹೊಸ ಜೀವನ ಕಟ್ಟಿಕೊಂಡಿದ್ದ ಪರಾರಿಯಾಗಿದ್ದ ಕುಖ್ಯಾತ ವ್ಯಕ್ತಿಯನ್ನು ದೆಹಲಿ ಪೊಲೀಸ್ ಅಪರಾಧ ವಿಭಾಗ ಕೊನೆಗೂ ಬಂಧಿಸಿದೆ. 53 ವರ್ಷದ ರಾಜಿಂದರ ಬೈರಾಗಿ ಅಲಿಯಾಸ್ ರಾಜಿಂದರ ಸಿಂಗ್ ಯಾದವ್ … Continued

ಊಟ ಬಡಿಸಲು ತಡವಾಗಿದ್ದಕ್ಕೆ ಅತ್ತಿಗೆ ತಲೆಯನ್ನೇ ಕತ್ತರಿಸಿ ಮರಕ್ಕೆ ನೇತು ಹಾಕಿದ ಮೈದುನ !

ಪಾಟ್ನಾ : ಊಟ ಬಡಿಸಲು ತಡವಾಯಿತು ಎಂಬ ಕಾರಣಕ್ಕೆ ಮಹಿಳೆಯನ್ನು ಆಕೆಯ ಮೈದುನನೇ (ಗಂಡನ ಸಹೋದರ) ಕೊಚ್ಚಿ ಕೊಲೆ ಮಾಡಿದ ಆಘಾತಕಾರಿ ಘಟನೆ ಬಿಹಾರದ ಜಹಾನಾಬಾದ್ ಜಿಲ್ಲೆಯ ಪರ್ಸಾಬಿಘಾ ಪೊಲೀಸ್ ಠಾಣೆ ವ್ಯಾಪ್ತಿಯ ಚೈನ್‌ಪುರಾ ಇಮಾದ್‌ಪುರ ಗ್ರಾಮದಲ್ಲಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಮೃತ ಮಹಿಳೆಯನ್ನು ಅನ್ಶುದೇವಿ … Continued

ಪಾಟ್ನಾದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ; ಲಾಲುಪ್ರಸಾದ ಪುತ್ರ ತೇಜ್ ಪ್ರತಾಪ ಯಾದವ್ ಬಂಧನ

ಪಾಟ್ನಾ: ಜನಶಕ್ತಿ ಜನತಾದಳ (ಜೆಎಸ್‌ಜೆಡಿ) ಮುಖ್ಯಸ್ಥ ತೇಜ್ ಪ್ರತಾಪ ಯಾದವ್ ಅವರನ್ನು ಶನಿವಾರ ಸಂಜೆ ಪಾಟ್ನಾ ಪೊಲೀಸರು ಬಂಧಿಸಿದರು. ನೀಟ್ ಪತ್ರಿಕೆ ಸೋರಿಕೆ ಆರೋಪದ ಮೇಲೆ ಬಿಹಾರ ಬಂದ್‌ನ ಭಾಗವಾಗಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಅವರನ್ನು ಸ್ವಲ್ಪ ಸಮಯ ಬಂಧಿಸಿ ಬಿಡುಗಡೆ ಮಾಡಿದ ಗಂಟೆಗಳ ನಂತರ ಅವರನ್ನು ಶನಿವಾರ ಸಂಜೆ ಬಂಧಿಸಲಾಯಿತು. ತೇಜ್ ಪ್ರತಾಪ ಅವರು … Continued

ಧಾರವಾಡ : ಅಪಾರ್ಟ್‌ಮೆಂಟ್‌ನಲ್ಲಿ ವೈದ್ಯನ ಹತ್ಯೆ: 8 ವರ್ಷದ ಮಗನಿಗೆ ಗಾಯ ; ಪತ್ನಿ ವಶಕ್ಕೆ

ಧಾರವಾಡ: ನಗರದಲ್ಲಿ ವೈದ್ಯರೊಬ್ಬರು ತಮ್ಮ ಅಪಾರ್ಟ್‌ಮೆಂಟ್‌ನಲ್ಲೇ ಹತ್ಯೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ಎಂಟು ವರ್ಷದ ಮಗ ಚಾಕು ಇರಿತದಿಂದ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹತ್ಯೆಯಾದ ವೈದ್ಯರನ್ನು ಡಾ. ಕಿರಣ ಹೊನ್ನಣ್ಣವರ (45) ಎಂದು ಗುರುತಿಸಲಾಗಿದೆ. ಅವರು ಚಿರಾಯು ಆಸ್ಪತ್ರೆಯಲ್ಲಿ ಅನಸ್ತೇಶಿಯಾಲಜಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ … Continued

ಬಾಗೇಪಲ್ಲಿ : ಪಾಕಿಸ್ತಾನ ಪೌರತ್ವದ ಮಾಹಿತಿ ಮುಚ್ಚಿಟ್ಟು ರೇಷನ್ ಕಾರ್ಡ್‌, ವೋಟರ್‌ ಐಡಿ ಪಡೆದಿದ್ದ ಪಾಕ್ ಮಹಿಳೆ, ಪುತ್ರನ ಬಂಧನ

ಚಿಕ್ಕಬಳ್ಳಾಪುರ : ತನ್ನ ಪಾಕಿಸ್ತಾನಿ ಪೌರತ್ವದ ಮಾಹಿತಿಯನ್ನು ಮುಚ್ಚಿಟ್ಟು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಕ್ರಮವಾಗಿ ಪಡಿತರ ಚೀಟಿ (ರೇಷನ್ ಕಾರ್ಡ್) ಹಾಗೂ ಮತದಾರರ ಗುರುತಿನ ಚೀಟಿ (ವೋಟರ್ ಐಡಿ) ಪಡೆದ ಆರೋಪದಡಿ ಪಾಕಿಸ್ತಾನ ಮೂಲದ ಮಹಿಳೆ ಹಾಗೂ ಆಕೆಯ ಪುತ್ರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಫರಾ ನಾಜ್ ಹಾಗೂ ಆಕೆಯ ಪುತ್ರ ಮೊಹಮ್ಮದ್ ಫರ್ದೀನ್ … Continued