ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನ
ನವದೆಹಲಿ : ಅಬಕಾರಿ ನೀತಿ ಹಗರಣದ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ತಂಡವು ಗುರುವಾರ (ಮಾರ್ಚ್ 21) ರಾತ್ರಿ 9 ಗಂಟೆ ವೇಳೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwa ಆ) ಅವರನ್ನು ಬಂಧಿಸಿದೆ. ಅವರ ಬಂಧನಕ್ಕೆ ತಡೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದ ನಂತರ ಗುರುವಾರ ಸಂಜೆ ವೇಳೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ … Continued