ಜೈ ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ
ಬೆಂಗಳೂರು : ಜೈ ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ಹಲ್ಲೆ ನಡೆಸಿದ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಹೇಳಿಕೆ ನೀಡಿರುವ ಈಶಾನ್ಯ ವಿಭಾಗ ಡಿಸಿಪಿ ಅವರು, ಘಟನೆಗೆ ಸಂಬಂಧಪಟ್ಟಂತೆ ನಾಲ್ವರನ್ನು ಬಂಧಿಸಲಾಗಿದೆ. ಸಿಸಿಟಿವಿ ದೃಶ್ಯಗಳ ಪರಿಶೀಲನೆ ಕೂಡ ಮಾಡಲಾಗಿದೆ. ಘಟನೆಯಲ್ಲಿ ನಾಲ್ವರು ಭಾಗಿಯಾಗಿರುವುದು ಗೊತ್ತಾಗಿದೆ. ನಾಲ್ವರಲ್ಲಿ ಇಬ್ಬರು … Continued