ಬಂಧಿತ ಬಂಗಾಳದ ಸಚಿವ, ಸಹಾಯಕಿಗೆ ಆಗಸ್ಟ್ 3ರ ವರೆಗೆ ಇ.ಡಿ ಕಸ್ಟಡಿಗೆ ನೀಡಿದ ಕೋರ್ಟ್
ನವದೆಹಲಿ: ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಮತ್ತು ಅವರ ಸಹಾಯಕ ಅರ್ಪಿತಾ ಮುಖರ್ಜಿ ಅವರನ್ನು ಆಗಸ್ಟ್ 3ರ ವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಕಳುಹಿಸಲಾಗಿದೆ. ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜುಲೈ 23 ರಂದು ಇಬ್ಬರನ್ನು ಬಂಧಿಸಲಾಗಿದೆ. ಶಾಲಾ ಉದ್ಯೋಗ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಆರೋಪದ ಮೇಲೆ ಬಂಗಾಳದ ಕೈಗಾರಿಕಾ ಸಚಿವ ಪಾರ್ಥ … Continued