ಭಾರತದ ಘೋಷಿತ ಭಯೋತ್ಪಾದಕ, ಉಗ್ರಗಾಮಿ ನಿಜ್ಜರನ ನಂಬಿಗಸ್ಥ ಬಂಟ ಅರ್ಶ್ ‘ದಲ್ಲಾ’ ಕೆನಡಾದಲ್ಲಿ ಬಂಧನ..?
ನವದೆಹಲಿ : ಭಾರತವು ಭಯೋತ್ಪಾದಕ ಎಂದು ಘೋಷಿಸಿರುವ ಖಲಿಸ್ತಾನಿ ಉಗ್ರ ಅರ್ಶದೀಪ್ ಸಿಂಗ್ ಗಿಲ್ ಅಲಿಯಾಸ್ ಅರ್ಶ್ ದಲ್ಲಾನನ್ನು ಕೆನಡಾದ ಒಂಟಾರಿಯೊ ಪ್ರಾಂತ್ಯದಲ್ಲಿ ಗುಂಡಿನ ದಾಳಿಯ ನಂತರ ಬಂಧಿಸಿರುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ. ಅಕ್ಟೋಬರ್ 28 ರಂದು ಮಿಲ್ಟನ್‌ನಲ್ಲಿ ಈ ಘಟನೆ ನಡೆದಿದೆ ಎಂದು ಶಂಕಿಸಲಾಗಿದೆ. ದಲ್ಲಾ, ನಿಷೇಧಿತ ಖಾಲಿಸ್ತಾನ ಟೈಗರ್ ಫೋರ್ಸ್‌ನೊಂದಿಗೆ (ಕೆಟಿಎಫ್) … Continued