ಶಿಕ್ಷಕರದ್ದು ವೈವಿಧ್ಯಮಯ ಪಾತ್ರ….

(ಶಿಕ್ಷಕರ ದಿನಾಚರಣೆ ನಿಮಿತ್ತ ಲೇಖನ) ಭಾರತದಲ್ಲಿ ಶಿಕ್ಷಣ ಪದ್ಧತಿಯು ಮಹಾಭಾರತದ ಕಾಲದಿಂದ ಆರಂಭಗೊಂಡಿದ್ದು ದ್ರೋಣಾಚಾರ‍್ಯ, ಸೌಂದೀಪಿನಿ ಮುನಿ, ವಶಿಷ್ಠ ಋಷಿ ಮುಂತಾದವರು ಆಚಾರ‍್ಯ ಗುರುಗಳಾಗಿ ಅನೇಕ ಶಿಷ್ಯರನ್ನು ನಾಡಿಗೆ ನೀಡಿದ್ದು, ಈ ಪರಂಪರೆ ಈಗಲೂ ಮುಂದುವರೆದಿದೆ. ಟ್ಯಾಗೋರ್ ಅವರು “ಶಿಕ್ಷಕ ಸ್ವತಃ ಕಲಿಕೆಯಲ್ಲಿ ತೊಡಗದೇ ಇದ್ದರೆ, ಇನ್ನಿತರರಿಗೆ ಪರಿಣಾಮಕಾರಿಯಾಗಿ ಬೋಧಿಸಲಾರ” ಎಂದು ಹೇಳಿದ್ದರು. ಇಂದು ಶಿಕ್ಷಕರು … Continued

ಅಮೆರಿಕದಿಂದ ಹಡಗಿನಲ್ಲಿ ಭಾರತಕ್ಕೆ ಬರುವಾಗ ತಮ್ಮೊಂದಿಗೆ ೭೫ ಸಾವಿರ ಪುಸ್ತಕಗಳನ್ನು ತಂದಿದ್ದರು ಮಹಾನ್‌ ಪುಸ್ತಕ ಪ್ರೇಮಿ, ಸಂವಿಧಾನಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌

(೧೪-೦೪-೨೦೨೨) ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ ೧೩೧ನೇ ಜನ್ಮ ದಿನಾಚರಣೆಯಾಗಿದ್ದು, ಆ ನಿಮಿತ್ತ ನಿವೃತ್ತ ಗ್ರಂಥಪಾಲಕರಾದ ಬಿ.ಎಸ್‌.ಮಾಳವಾಡ ಅವರು ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಕುರಿತು ಲೇಖನ ಬರೆದಿದ್ದಾರೆ.) ತಲಾ-ತಲಾಂತರದಿಂದ ಜಾತಿಯತೆ, ಅಸ್ಪೃಶ್ಯತೆಯ ಅವಮಾನ ಮತ್ತು ಹಸಿವಿನಿಂದ ಕಂಗಾಲಾಗಿದ್ದ ಶೋಷಿತ ವರ್ಗದ ಜನರ ಒಡಲಾಳದಲ್ಲಿ ಹುದುಗಿದ್ದ ಶಕ್ತಿ ಮತ್ತು ಸ್ವಾಭಿಮಾನವನ್ನು ಹೊರತರಲು ಹಗಲು-ರಾತ್ರಿ ದುಡಿದು ಅವರನ್ನು … Continued

ಎಲ್ಲರಿಗೂ ಅಣ್ಣ ಶಂಕರಣ್ಣ ಮುನವಳ್ಳಿ..ಈಗ ಸಾಮಾಜಿಕ ಟ್ರಸ್ಟ್ ಸ್ಥಾಪನೆಗೆ ಚಿಂತನೆ

(ಜೂನ್ ೧ರಂದು ಶಂಕರಣ್ಣ ಈಶ್ವರಪ್ಪ ಮುನವಳ್ಳಿ ಜನ್ಮದಿನ.. ಈ ನಿಮಿತ್ತ ಲೇಖನ) ಸಾರ್ವಜನಿಕ ಸಮಸ್ಯೆಗಳಿಗೆ ಸದಾ ಸ್ಪಂದಿಸುವ ಶಂಕರಣ್ಣ ಈಶ್ವರಪ್ಪ ಮುನವಳ್ಳಿ ಅವರು ಸಾರ್ವಜನಿಕರಿಗೆ ‘ಅಣ್ಣಾ’ ಎಂದೇ ಚಿರಪರಿಚಿತರಾಗಿದ್ದಾರೆ. ಪರಿವಾರದವರು ಅಪ್ಪಾಜಿ ಎಂದೇ ಕರೆಯುತ್ತಾರೆ. ಮೂಲತಃ ಗದುಗಿನ ಕೃಷಿ ಮತ್ತು ವ್ಯಾಪಾರ ಕುಟುಂಬದ ಶಂಕರಣ್ಣ ೧೯೭೫ ರಿಂದ ಹುಬ್ಬಳ್ಳಿಯ ನಾಗರಿಕರಿಗೆ ಚಿರಪರಿಚಿತರು. ಶಂಕರಣ್ಣನವರು ಜೂನ ೧, … Continued