ಇಂದೂ ಜಾಮೀನಿಲ್ಲ.. ಆರ್ಯನ್ ಖಾನ್ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್
ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆಯನ್ನು ಮುಂಬೈ ಹೈಕೋರ್ಟ್ ಮುಂದೂಡಿದೆ. ನಾಳೆ (ಅಕ್ಟೋಬರ್ 27) ಮಧ್ಯಾಹ್ನ 2:30ಕ್ಕೆ ಮತ್ತೆ ವಿಚಾರಣೆ ನಡೆಯಲಿದೆ. ನ್ಯಾಯಮೂರ್ತಿ ನಿತಿನ್ ಸಾಂಬ್ರೆ ಆರ್ಯನ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದರು. ಆರ್ಯನ್ ಪರ ಮಾಜಿ ಅಟಾರ್ನಿ ಜನರಲ್ ಮುಕುಲ್ ರೊಹಟಗಿ ವಾದ ಮಂಡಿಸಿದರು. ಆರ್ಯನ್ … Continued