ವಿಚಾರಣೆ ವೇಳೆ ನಿರಂತರವಾಗಿ ಅಳುತ್ತಿದ್ದ ಆರ್ಯನ್ ಖಾನ್, 4 ವರ್ಷಗಳಿಂದ ಡ್ರಗ್ಸ್ ಸೇವಿಸುತ್ತಿದ್ದ ಎಂಬುದು ವಿಚಾರಣೆ ವೇಳೆ ಬಹಿರಂಗ:ಎನ್‌ಸಿಬಿ
ಮುಂಬೈ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಬಂಧಿಸಿದ ನಂತರ, ಆರ್ಯನ್ ಖಾನ್ ವಿಚಾರಣೆಯ ಸಮಯದಲ್ಲಿ ಅಳುತ್ತಿದ್ದ ಎಂದು ಎನ್‌ಸಿಬಿ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ. ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರನ್ನು ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಭಾನುವಾರ ಬಂಧಿಸಲಾಗಿದೆ. ವಿಚಾರಣೆ ವೇಳೆ ಆರ್ಯನ್ ಖಾನ್ ನಿರಂತರವಾಗಿ ಅಳುತ್ತಿದ್ದರು ಎಂದು ಎನ್ ಸಿಬಿ … Continued