ಅಕ್ಟೋಬರ್ ಮೊದಲ ವಾರದಿಂದ ಮಾರ್ಚ್‌-2020ರಲ್ಲಿ ಇದ್ದಂತೆ ಎನ್‌ಡಬ್ಲ್ಯುಕೆಆರ್‌ಟಿಸಿ ಪ್ರತಿಷ್ಠಿತ ಸಾರಿಗೆಗಳ ಪುನಾರಂಭ.. ವಿಶೇಷ ರಿಯಾಯ್ತಿ

posted in: ರಾಜ್ಯ | 0

ಹುಬ್ಬಳ್ಳಿ: ಸಾಲುಸಾಲು ಹಬ್ಬದ ರಜೆಗಳಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ ಮೊದಲ ವಾರದಿಂದ ಮಾರ್ಚ್‌-2020ರಲ್ಲಿ ಇದ್ದಂತೆ ಪ್ರತಿಷ್ಠಿತ ಸಾರಿಗೆಗಳ ಕಾರ್ಯಾಚರಣೆಯನ್ನು ಪುನಾರಂಭ ಮಾಡಲಾಗುವುದು ಎಂದು ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಾದ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಕೋವಿಡ್-19 ರಿಂದ ವಿರಳ ಜನಸಂದಣಿಯಿಂದಾಗಿ ಪೂರ್ಣ ಪ್ರಮಾಣದಲ್ಲಿ ಪ್ರತಿಷ್ಠಿತ ಸಾರಿಗೆಗಳನ್ನು ಪ್ರಾರಂಭಿಸಿರಲಿಲ್ಲ. ಆದರೆ ಬೇಡಿಕೆಗಳಿಗೆ ಅನುಗುಣವಾಗಿ ಮುಂಗಡ … Continued