ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸಲಿದೆ ಅಸಾನಿ, ಕರ್ನಾಟಕದಲ್ಲೂ ಭಾರಿ ಮಳೆ?

posted in: ರಾಜ್ಯ | 0

ಭುವನೇಶ್ವರ: ಅಸಾನಿ ಚಂಡಮಾರುತ ಆಂಧ್ರಪ್ರದೇಶದ ಕರಾವಳಿಗೆ ಮೇ 11ರಂದು ಅಪ್ಪಳಿಸಲಿದ್ದು, ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಅಸಾನಿ ಚಂಡಮಾರುತ ದಿಕ್ಕು ಬದಲಿಸಿದ್ದು, ಕಾಕಿನಾಡು ಆಸುಪಾಸಿನಲ್ಲಿ ಹಾದುಹೋಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಾಕಿನಾಡಿಗೆ ಅಪ್ಪಳಿಸಿದ ಬಳಿಕ ಕಾಕಿನಾಡು ವಿಶಾಖಾಪಟ್ಟಣಂ ನಡುವೆ ಸಮುದ್ರದಲ್ಲಿ ಚಲಿಸಲಿದೆ ಎಂದು ಹೇಳಿದೆ. ಆಂಧ್ರಪ್ರದೇಶದ ಕರಾವಳಿಯಲ್ಲಿ ಭಾರಿ ಅಥವಾ ಅತಿ ಭಾರಿ … Continued

ಅಸಾನಿ ಚಂಡ ಮಾರುತ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಮಳೆ ಸಾಧ್ಯತೆ-ಹವಾಮಾನ ಇಲಾಖೆ ಮುನ್ಸೂಚನೆ

posted in: ರಾಜ್ಯ | 0

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಅಸಾನಿ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ ಅದರ ಪ್ರಭಾವದಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 20ರಂದು ಭಾರತದ ಕೆಲ ರಾಜ್ಯಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ. ಮುಂದಿನ 5 ದಿನಗಳಲ್ಲಿ ಕೇರಳ, … Continued