ಅನುದಾನ ರಹಿತ ಶಾಲಾ ಶಿಕ್ಷಕರಿಗೆ, ಆಶಾ ಕಾರ್ಯಕರ್ತೆಯರಿಗೂ ಆರ್ಥಿಕ ಪ್ಯಾಕೇಜ್
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುರುವಾರ ಒಂದುವಾರ ಲಾಕ್ ಡೌನ್ ವಿಸ್ತರಣೆ ಮಾಡಿದ್ದಾರೆ. ಅಂದರೆ ಜೂನ್.14ರ ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಣೆ ಮಾಡಿದ್ದಾರೆ. ಅಲ್ಲದೆ, 2ನೇ ಹಂತದ ವಿಶೇಷ ಆರ್ಥಿಕ ಪ್ಯಾಕೇಜ್ ಆಗಿ 500 ಕೋಟಿ ಘೋಷಿಸಿದ್ದಾರೆ. ಇದರಲ್ಲಿ ರಾಜ್ಯದ ಅನುದಾನ ರಹಿತ ಶಾಲಾ ಶಿಕ್ಷಕರಿಗೆ, ಸಿಹಿ ಸುದ್ದಿ ನೀಡಿದ್ದು, 5 ಸಾವಿರ ರೂ.ವಿಶೇಷ … Continued