ಬಿಹಾರದಲ್ಲಿ ಬಿಜೆಪಿ ಶಿಸ್ತು ಕ್ರಮ: ಮಾಜಿ ಕೇಂದ್ರ ಸಚಿವ ಆರ್.ಕೆ. ಸಿಂಗ್, ಇನ್ನಿಬ್ಬರು ಅಮಾನತು

ನವದೆಹಲಿ: 2025 ರ ಬಿಹಾರ ವಿಧಾನಸಭಾ ಚುನಾವಣೆಯ ನಂತರ, ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಆರ್.ಕೆ. ಸಿಂಗ್ ಅವರನ್ನು ಶನಿವಾರ (ನವೆಂಬರ್ 15) ಬಿಜೆಪಿಯು ಪಕ್ಷದಿಂದ ಅಮಾನತುಗೊಳಿಸಿದೆ. ಮೋದಿ ಸರ್ಕಾರದಲ್ಲಿ ಇಂಧನ ಸಚಿವರಾಗಿ ಸೇವೆ ಸಲ್ಲಿಸಿದ್ದ ಮತ್ತು ಕೇಂದ್ರ ಸರ್ಕಾರದ ಮಾಜಿ ಗೃಹ ಕಾರ್ಯದರ್ಶಿಯಾಗಿದ್ದ … Continued