ಮಹಾರಾಷ್ಟ್ರ: ಮಾಜಿ ಸಿಎಂ ಅಶೋಕ ಚವಾಣ ಪಕ್ಷ ತೊರೆದ ಬೆನ್ನಲ್ಲೇ ಕಾಂಗ್ರೆಸ್ ಸಭೆಗೆ ಐವರು ಶಾಸಕರು ಗೈರು…!
ಮುಂಬೈ: ಮಾಜಿ ಮುಖ್ಯಮಂತ್ರಿ ಅಶೋಕ ಚವಾಣ್ ಅವರು ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ನಂತರ ಮಹಾರಾಷ್ಟ್ರದಲ್ಲಿ ಗುರುವಾರ ನಡೆದ ಕಾಂಗ್ರೆಸ್ ಶಾಸಕರ ಸಭೆಗೆ ಕನಿಷ್ಠ ಐವರು ಶಾಸಕರು ಹಾಜರಾಗಲಿಲ್ಲ ಎಂದು ವರದಿಯಾಗಿದೆ. ಇದು ಇನ್ನೂ ಅನೇಕ ಶಾಸಕರು ಬಿಜೆಪಿಗೆ ಪಕ್ಷಾಂತರವಾಗಬಹುದು ಎಂಬ ಬಗ್ಗೆ ಊಹಾಪೋಹಗಳಿಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕರಾದ ಜೀಶನ್ ಸಿದ್ದಿಕ್ (ಬಾಂದ್ರಾ ಪೂರ್ವ), … Continued