ಗಲಾಟೆ ಪ್ರಕರಣ: ಮಾಜಿ ಸಂಸದ ಅನಂತಕುಮಾರ ಹೆಗಡೆ ಪುತ್ರನ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಹಳೇ ನಿಜಗಲ್ ಬಳಿ ಕಾರು ಹಿಂದಿಕ್ಕುವ ವಿಚಾರಕ್ಕೆ ನಡೆದಿದ್ದ ಗಲಾಟೆ ಪ್ರಕರಣದಲ್ಲಿ ಮಾಜಿ ಸಂಸದ ಅನಂತಕುಮಾರ ಹೆಗಡೆ (Anantkumar Hegde) ಪುತ್ರ ಅಶುತೋಷ ಹೆಗಡೆ ವಿರುದ್ಧದ ವಿಚಾರಣಾ ಪ್ರಕ್ರಿಯೆಗೆ ಗುರುವಾರ ಹೈಕೋರ್ಟ್ ತಡೆ ನೀಡಿದೆ. ಎಫ್‌ಐಆರ್ ಮತ್ತು ಆರೋಪ ಪಟ್ಟಿಯಲ್ಲಿ ತಮ್ಮ ಹೆಸರಿಲ್ಲದೇ ಇರುವುದರಿಂದ ಪ್ರಕರಣದಿಂದ … Continued